ಬೆಳಗಾವಿ, ಡಿಸೆಂಬರ್ 12: ನನ್ನ ಹಿಂದೆ ಯಾರೂ ಬರೋದು ಬೇಡ, ಯಾವ ಪ್ರದರ್ಶನ ಬೇಡ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಡಿನ್ನರ್ ಮೀಟಿಂಗ್ ಮೂಲಕ ಶಕ್ತಿ ಪ್ರದರ್ಶನ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನ 140 ಶಾಸಕರು ಕೂಡ ಒಮ್ಮೆ ಹೇಳಿದರು. ವೋಟ್ ಚೋರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾಳೆ ನಾನು, ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗುವುದಾಗಿ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.