Headlines

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ


ಮಂಡ್ಯ, (ಡಿಸೆಂಬರ್ 12): ಸಕ್ಕರೆ ನಾಡು ಮಂಡ್ಯ ಕೃಷಿ ಪ್ರಧಾನ ಜಿಲ್ಲೆ. ದೇಶದ ಜನರ ಜೀವನಕ್ಕೆ ಕೃಷಿಯೇ ಆಧಾರ.ಒಂದು ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ರೆ ಮತ್ತೊಂದೆಡೆ ರೈತರು ತಮ್ಮ ಗಂಡು ಮಕ್ಕಳ ಮದುವೆಗೆ ಪರಿತಪಿಸುವಂತಾಗಿದೆ. ಕಾರಣ ಹೆಣ್ಣೆತ್ತವರು ರೈತರ ಮಕ್ಕಳಿಗೆ ಹೆಣ್ಣು ಕೊಡೋದಕ್ಕೆ ಹಿಂದೇಟು ಹಾಕಿದ್ದಾರೆ. ಇದು ಸದ್ಯ ಸಾಮಾಜಿಕ ಪಿಡುಗಾಗಿ ಮಾರ್ಪಾಡಾಗಿದೆ. ಇನ್ನು 35 ವರ್ಷ ಕಳೆದರೂ ಹೆಣ್ಣು ಸಿಗದ್ದಕ್ಕೆ ಇತ್ತೀಚೆಗೆ ಅವಿವಾಹಿತರು ಮಾದಪ್ಪನ ಮೊರೆಯೋಗಿದ್ರು. ಹೆಣ್ಣು ಸಿಗಲಿ ಅಂತ ಹರಕೆ ಕಟ್ಟಿಕೊಂಡು ಪಾದಯಾತ್ರೆ ನಡೆಸಿದ್ರು. ಇದೀಗ ಅವರ ಪರವಾಗಿ ಬಿಜೆಪಿ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದ್ದು, ಹೊಸದೊಂದು ಯೋಜನೆ ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ಬಂದಿದೆ.



Source link

Leave a Reply

Your email address will not be published. Required fields are marked *