ಕೋಲಾರ, ಡಿಸೆಂಬರ್ 13: ಕೋಲಾರ ಜಿಲ್ಲೆಯ ಕೊಂಡರಾಜನಹಳ್ಳಿ ಗೇಟ್ ಬಳಿ ಬಸ್ ಹಾಗೂ ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಖಾಸಗಿ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ, ಬಸ್ ಹಿಂದೆ ಬರುತ್ತಿದ್ದ ಎರಡು ಕಾರುಗಳು ಪರಸ್ಪರ ಡಿಕ್ಕಿಯಾಗಿವೆ. ಅಪಘಾತದಿಂದ ವಾಹನಗಳಿಗೆ ಹಾನಿಯಾದರೂ ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಂಚಾರ ಸುಗಮಗೊಳಿಸಿದರು.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ