fighter jet crash: ರಾಜಸ್ಥಾನದಲ್ಲಿ ಫೈಟರ್ ಜೆಟ್ ಅಪಘಾತ: ಪೈಲಟ್ ಸೇರಿ ಇಬ್ಬರಿಗೆ ಗಾಯ | Fighter Jet Crashes In Rajasthan Two People Including Pilot Injured

fighter jet crash: ರಾಜಸ್ಥಾನದಲ್ಲಿ ಫೈಟರ್ ಜೆಟ್ ಅಪಘಾತ: ಪೈಲಟ್ ಸೇರಿ ಇಬ್ಬರಿಗೆ ಗಾಯ | Fighter Jet Crashes In Rajasthan Two People Including Pilot Injured



ರಾಜಸ್ಥಾನದಲ್ಲಿ ಭಾರತೀಯ ವಾಯುಸೇನೆಗೆ ಸೇರಿದ ಫೈಟರ್ ಜೆಟ್ಟೊಂದು ಅಪಘಾತಕ್ಕೀಡಾಗಿದ್ದು, ಈ ದುರಂತದಲ್ಲಿ ಪೈಲಟ್ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ರಾಜಸ್ಥಾನ: ರಾಜಸ್ಥಾನದಲ್ಲಿ ಭಾರತೀಯ ವಾಯುಸೇನೆಗೆ ಸೇರಿದ ಫೈಟರ್ ಜೆಟ್ಟೊಂದು ಅಪಘಾತಕ್ಕೀಡಾಗಿದ್ದು, ಈ ದುರಂತದಲ್ಲಿ ಪೈಲಟ್ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಚುರು ರತನ್‌ಗಢದ ರಾಜಲ್ದೇಸರ್ ಪ್ರದೇಶದಲ್ಲಿ ಫೈಟರ್ ಜೆಟ್ ಅಪಘಾತಕ್ಕೀಡಾಗಿದ್ದು, ರಾಜಲ್ದೇಸರ್‌ನ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಕೆಲ ವರದಿಗಳ ಪ್ರಕಾರ ಈ ಫೈಟರ್ ಜೆಟ್ ತೆರೆದ ಖಾಲಿ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ. ಆರಂಭಿಕ ಮಾಹಿತಿಯ ಪ್ರಕಾರ ಇಬ್ಬರಿಗೆ ಗಾಯವಾಗಿದೆ. ಗಾಯಾಳುಗಳ ವಿವರ ಇನ್ನಷ್ಟೇ ತಿಳಿಯಬೇಕಿದೆ. ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗುತ್ತಿದೆ.
 

 

Scroll to load tweet…

 



Source link

Leave a Reply

Your email address will not be published. Required fields are marked *