ಸಿಡ್ನಿ, ಡಿಸೆಂಬರ್ 14: ಸಿಡ್ನಿ ಬೋಂಡಿ ಬೀಚ್‌ನಲ್ಲಿ ದುಷ್ಕರ್ಮಿಗಳು ಸಾಮೂಹಿಕ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಎರಡು ಗಂಟೆಗಳ ಹಿಂದೆ ನಡೆದ ಗುಂಡಿನ ದಾಳಿಯಲ್ಲಿ ಸುಮಾರು 50 ಗುಂಡುಗಳು ಹಾರಿವೆ ಎಂದು ಹೇಳಿದ್ದಾರೆ. ಈ ಆಸ್ಟ್ರೇಲಿಯಾ ಪ್ರಧಾನಿ ಬೇಸರ ವ್ಯಕ್ತಪಡಿಸಿದ್ದು, ಘಟನೆಯನ್ನು ಆಘಾತಕಾರಿ ಮತ್ತು ಘಟನೆ ಬಗ್ಗೆ ಕೇಳಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ