ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್


ಸಿನಿಮಾ (ಸಿನಿಮಾ) ನಟರು ರಾಜಕೀಯಕ್ಕೆ ಬರುವುದು ಭಾರತದಲ್ಲಿ ತೀರಾ ಸಾಮಾನ್ಯ. ಅದರಲ್ಲೂ ದಕ್ಷಿಣ ಭಾರತದಲ್ಲಿ ಸಿನಿಮಾ ಸ್ಟಾರ್ ನಟರು ಸಹ ಸಿಎಂ ಆಗಿದ್ದಾರೆ. ಆದರೆ ಕರ್ನಾಟಕದಲ್ಲಿ ನಟರು ರಾಜಕೀಯದಲ್ಲಿ ಭಾರಿ ಯಶಸ್ಸು ಗಳಿಸಿದ್ದು ಕಡಿಮೆ. ಯಾವುದೇ ಸ್ಟಾರ್ ನಟರಾದರೂ, ಅವರ ಅಭಿಮಾನಿಗಳು ತಮ್ಮ ಮೆಚ್ಚಿನ ನಟರ ರಾಜಕೀಯಕ್ಕೆ ಬರಬೇಕು ಎಂಬ ಅಭಿಲಾಷೆ ವ್ಯಕ್ತಪಡಿಸುತ್ತಾರೆ. ಈ ಹಿಂದೆ ಚುನಾವಣೆ ಪ್ರಚಾರ ಮಾಡಿರುವ, ರಾಜ್ಯದಾದ್ಯಂತ ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ಸುದೀಪ್ ಅವರು ಇದೀಗ ರಾಜಕೀಯಕ್ಕೆ ಬರುವ ಮಾತನ್ನಾಡಿದ್ದಾರೆ. ಟಿವಿ9 ಜೊತೆಗೆ ಮಾತನಾಡಿರುವ ಸುದೀಪ್, ರಾಜಕೀಯಕ್ಕೆ ಬಂದರೆ ಸಖತ್ ಸ್ಟೈಲ್ ಆಗಿಯೇ ಎಂಟ್ರಿ ಕೊಡುತ್ತೀನಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *