ಟೀಮ್ ಇಂಡಿಯಾ ಪರ ಈ ಸಾಧನೆ ಮಾಡಿದ ಏಕೈಕ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ

ಟೀಮ್ ಇಂಡಿಯಾ ಪರ ಈ ಸಾಧನೆ ಮಾಡಿದ ಏಕೈಕ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ


ಹಾರ್ದಿಕ್ ಪಾಂಡ್ಯಗೂ ಮುನ್ನ ಅಫ್ಘಾನಿಸ್ತಾನದ ಮೊಹಮ್ಮದ್ ನಬಿ, ಬಾಂಗ್ಲಾದೇಶದ ಶಕೀಬ್ ಅಲ್ ಹಸನ್, ಝಿಂಬಾಬ್ವೆಯ ಸಿಕಂದರ್ ರಾಝ್, ಮಲೇಷ್ಯಾದ ವೀರನ್ ದೀಪ್ ಸಿಂಗ್ ಈ ಸಾಧನೆ ಮಾಡಿದರು. ಇದೀಗ ಈ ಸಾಧಕರ ಪಟ್ಟಿಯಲ್ಲಿ ಭಾರತೀಯನಾಗಿ ಪಾಂಡ್ಯ ಕಾಣಿಸಿಕೊಂಡಿದ್ದಾರೆ.



Source link

Leave a Reply

Your email address will not be published. Required fields are marked *