ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..

ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..


ಜಗಳಕ್ಕೆ ನಿಂತರೆ ಅಶ್ವಿನಿ ಗೌಡ (ಅಶ್ವಿನಿ ಗೌಡ) ಸೈಲೆಂಟ್ ಆಗುವುದೇ ಇಲ್ಲ. ಅದೇ ರೀತಿ ಚೈತ್ರಾ ಕುಂದಾಪುರ ಕೂಡ ಜಗಳದಲ್ಲಿ ಹಠಮಾರಿ. ಬಿಗ್ ಬಾಸ್ ಮನೆಯಲ್ಲಿ ಇವರಿಬ್ಬರ ನಡುವೆ ಜಗಳ ಆಗಿದೆ. ಟಾಸ್ಕ್ ಆಡುವಾಗ ಶುರುವಾದ ಜಗಳ ನಂತರವೂ ಮುಂದುವರಿದಿದೆ. ಗಿಲ್ಲಿ ನಟ ಇದನ್ನೆಲ್ಲ ನೋಡಿ ಎಂಜಾಯ್ ಮಾಡಿದ್ದಾರೆ. ಗಿಲ್ಲಿ (ಗಿಲ್ಲಿ ನಾಟಾ) ಅವರು ಯಾವಾಗಲೂ ಜಾಲಿಯಾಗಿ ಇರುತ್ತಾರೆ. ಅವರ ಆಟ ಎಲ್ಲ ವೀಕ್ಷಕರಿಗೂ ಇಷ್ಟ ಆಗುತ್ತಿದೆ. ಸದ್ಯಕ್ಕೆ ಧ್ರುವಂತ್ ಮತ್ತು ರಕ್ಷಿತಾ ಶೆಟ್ಟಿ ಅವರನ್ನು ಸೀಕ್ರೆಟ್ ರೂಮ್‌ನಲ್ಲಿ ಇರಿಸಲಾಗಿದೆ. ಅವರಿಬ್ಬರು ಮತ್ತೆ ಬಿಗ್ ಬಾಸ್ (Bigg Boss Kannada) ಮನೆಗೆ ಯಾವಾಗ ಕಾಲಿಡುತ್ತಾರೆ ಎಂದು ತಿಳಿಯಲು ವೀಕ್ಷಕರು ಕಾದಿದ್ದಾರೆ. ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿರುವ ಡಿಸೆಂಬರ್ 15 ರ ಸಂಚಿಕೆಯ ಪ್ರೋಮೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *