ದಾವಣಗೆರೆ, ಡಿಸೆಂಬರ್ 15: ದಾವಣಗೆರೆಯ ಧಣಿ ಅಂತಾನೇ ಕರೆಸಿಕೊಳ್ಳುತ್ತಿದ್ದ ಶಾಮನೂರು ಶಿವಶಂಕರಪ್ಪ (ಶಾಮನೂರು ಶಿವಶಂಕರಪ್ಪ) ಅವರು ತಮ್ಮ ಸುಧೀರ್ಘ, ಸಾರ್ಥಕ ಬದುಕಿನ ಪಯಣ ಅಂತ್ಯಗೊಳಿಸಿದ್ದಾರೆ. ಇಂದು ನಗರದ ಕಲ್ಲೇಶ್ವರ ಮಿಲ್ನಲ್ಲಿ ಪಂಚಪೀಠದ ಜಗದ್ಗುರುಗಳ ಸಮ್ಮುಖದಲ್ಲಿ ಪತ್ನಿ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ಮಾಡಲಾಯಿತು. ಇನ್ನು ಡಿಸೆಂಬರ್ 26ರಂದು ಮಧ್ಯಾಹ್ನ 12.30ಕ್ಕೆ ಕಲ್ಲೇಶ್ವರ ಮಿಲ್ ಆವರಣದಲ್ಲೇ ಕೈಲಾಸ ಶಿವಗಣಾರಾಧನೆ ನಂತರ. ಶಾಮನೂರು ಶಿವಶಂಕರಪ್ಪ ಅವರ ಪುತ್ರರಾದ ಬಕ್ಕೇಶ್, ಗಣೇಶ್ ಮತ್ತು ಮಲ್ಲಿಕಾರ್ಜುನ್ ಕುಟುಂಬಸ್ಥರಿಂದ ಆಹ್ವಾನಿಸಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.