Headlines

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಕಾಡ್ತಿದೆ ತಪ್ಪಿತಸ್ಥ ಭಾವನೆ?

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಕಾಡ್ತಿದೆ ತಪ್ಪಿತಸ್ಥ ಭಾವನೆ?

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಕಾಡ್ತಿದೆ ತಪ್ಪಿತಸ್ಥ ಭಾವನೆ?

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಈ ವಾರ ಸೀಕ್ರೆಟ್ ರೂಂ ಟಾಸ್ಕ್ ನಡೆಯುತ್ತಿದೆ. ರಕ್ಷಿತಾ ಹಾಗೂ ಧ್ರುವಂತ್ ಈ ರಹಸ್ಯ ಕೋಣೆ ಸೇರಿದ್ದಾರೆ. ಒಬ್ಬರು ಎಣ್ಣೆಯಾದರೆ ಮತ್ತೊಬ್ಬರು ನೀರು. ಹೀಗಾಗಿ, ಬೆರೆಯುವ ಮಾತೇ ಇಲ್ಲ. ಇಬ್ಬರ ಮಧ್ಯೆ ಕಿರಕ್‌ಗಳು ಆಗುತ್ತಲೇ ಇವೆ. ಈ ಮಧ್ಯೆ ಧ್ರುವಂತ್ ಅವರನ್ನು ರಕ್ಷಿತಾ ಟೀಕಿಸಿದ್ದಾರೆ. ‘ನಿಮ್ಮನ್ನು ಸೀಕ್ರೆಟ್ ರೂಂಗೆ ಬಿಟ್ಟು ತಪ್ಪು ಮಾಡಿದೆ ಎಂದು ಬಿಗ್ ಬಾಸ್ ಅನಿಸುತ್ತಿದೆ’ ಎಂದು ರಕ್ಷಿತಾ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *