ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ಮಿನಿ ಟೆಂಪೋಗೆ ಡಿಕ್ಕಿಯಾಗಿ ಬಳಿಕ ಆಟೋಗೆ ಡಿಕ್ಕಿ ಹೊಡೆದಿರುವ ಟಿಪ್ಪರ್, ತಪ್ಪಿದ ಭಾರಿ ಅನಾಹುತ

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ಮಿನಿ ಟೆಂಪೋಗೆ ಡಿಕ್ಕಿಯಾಗಿ ಬಳಿಕ ಆಟೋಗೆ ಡಿಕ್ಕಿ ಹೊಡೆದಿರುವ ಟಿಪ್ಪರ್, ತಪ್ಪಿದ ಭಾರಿ ಅನಾಹುತ

ಚಿಕ್ಕಬಳ್ಳಾಪುರ, ಡಿಸೆಂಬರ್ 16: ನಗರದ ವಾಪಸಂದ್ರ ಸೇತುವೆ ಬಳಿ ಟಿಪ್ಪರ್, ಆಟೋ ಹಾಗೂ ಮಿನಿಟೆಂಪೋ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಟಿಪ್ಪರ್ ಮಿನಿ ಟೆಂಪೋಗೆ ಡಿಕ್ಕಿ ಹೊಡೆದು ಬಳಿಕ ಆಟೋಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ವಾಹನಗಳ ಚಾಲಕರು ಪಾರಾಗಿದ್ದಾರೆ.

Source link

Leave a Reply

Your email address will not be published. Required fields are marked *