ಶಿವರಾಜ್ ಕುಮಾರ್ ಅವರು ’45’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ರಾಜ್ ಬಿ ಶೆಟ್ಟಿ, ಉಪೇಂದ್ರ ಹಾಗೂ ಶಿವರಾಜ್ ಕುಮಾರ್ ನಟಿಸಿದ್ದಾರೆ. ಶಿವಣ್ಣ ಅವರು ಈ ಚಿತ್ರದಲ್ಲಿ ಲೇಡಿ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದರು. ಈ ಗಟಪ್ ಬಗ್ಗೆ ಉಪೇಂದ್ರ ಅವರು ಶಿವರಾಜ್ ಕುಮಾರ್ ಅವರ ಕಾಲೆಳೆದಿದ್ದಾರೆ. ಆ ಸಂದರ್ಭದ ವಿಡಿಯೋ ಮೇಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.