
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಒಟ್ಟು 17 ಆಟಗಾರರನ್ನು ರಿಟೈನ್ ಮಾಡಿಕೊಂಡಿತ್ತು. ಈಗ 16.40 ಕೋಟಿ ರೂ.ನಲ್ಲಿ ಹರಾಜಿನಲ್ಲಿ ಕಾಣಿಸಿಕೊಂಡಿರುವ ಆರ್ಸಿಬಿ ಸ್ಟಾರ್ ಆಟಗಾರನನ್ನು ಖರೀದಿಸಲಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ವೆಂಕಟೇಶ್ ಅಯ್ಯರ್ ಅವರಿಗೆ ಬರೋಬ್ಬರಿ 7 ಕೋಟಿ ರೂ.ಗೆ ಖರೀದಿಸಲಾಗಿದೆ. ಕಳೆದ ಸೀಸನ್ ನಲ್ಲಿ ವೆಂಕಟೇಶ್ ಅಯ್ಯರ್ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿದಿದ್ದರು. ಈ ಬಾರಿ ಆರ್ಸಿಬಿ ಪರ ಕಣಕ್ಕಿಳಿಯಲಿದ್ದಾರೆ.

ಆರ್ಸಿಬಿ ತಂಡಕ್ಕೆ ಈ ಬಾರಿ 8 ಆಟಗಾರರನ್ನು ಖರೀದಿಸಲು ಅವಕಾಶವಿದೆ. ಅದರಂತೆ ಇದೀಗ ಆಟಗಾರನನ್ನು ಖರೀದಿಸಿದೆ, ಇನ್ನೂ ಮಂದಿಯನ್ನು ಮಾಡಬಹುದು. ಏಕೆಂದರೆ ಐಪಿಎಲ್ ನಿಯಮದ ಪ್ರಕಾರ ಒಂದು ತಂಡದಲ್ಲಿ ಗರಿಷ್ಠ 25 ಆಟಗಾರರನ್ನು ಹೊಂದಬಹುದು.

ಅದರಂತೆ ಹಾಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 16.40 ಕೋಟಿ ರೂ.ನಲ್ಲಿ ಈ ಬಾರಿ ಎಷ್ಟು ಆಟಗಾರರನ್ನು ಖರೀದಿಸಲಿದೆ ಎಂದು ಕಾದು ನೋಡಬೇಕಾಗಿದೆ. ಕಳೆದ ಬಾರಿ ಆರ್ಸಿಬಿ 22 ಆಟಗಾರರ ತಂಡವನ್ನು ರೂಪಿಸಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ. ಇದಾಗ್ಯೂ ಈ ಹೆಚ್ಚುವರಿ ಬಾರಿ ಆಟಗಾರರನ್ನು ತಂಡಕ್ಕೆ ಸೇರಿಸುವ ಸಾಧ್ಯತೆಯಿದೆ.

ಆರ್ಸಿಬಿ ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್ವುಡ್, ಯಶ್ ಹೇಝಲ್ವುಡ್, ಯಶ್ ಕುಮಾರ್, ಭುವನೇಶ್ವರ ದಯಾಲ್, ಭುವನೇಶ್ವರ್ ದಯಾಲ್, ಸಿಂಗ್, ಸುಯಶ್ ಶರ್ಮಾ, ವೆಂಕಟೇಶ್ ಅಯ್ಯರ್.
ರಂದು ಪ್ರಕಟಿಸಲಾಗಿದೆ – 3:26 pm, ಮಂಗಳವಾರ, 16 ಡಿಸೆಂಬರ್ 25