ಕಿಡ್ನಿ ದಾನಕ್ಕೆ ಮನವಿ ಮಾಡಿದ್ದ ವೈದ್ಯೆಗೆ ಹೈಕೋರ್ಟ್​ ಗ್ರೀನ್ ಸಿಗ್ನಲ್

ಕಿಡ್ನಿ ದಾನಕ್ಕೆ ಮನವಿ ಮಾಡಿದ್ದ ವೈದ್ಯೆಗೆ ಹೈಕೋರ್ಟ್​ ಗ್ರೀನ್ ಸಿಗ್ನಲ್


ಬೆಂಗಳೂರು,ಡಿ.16: ವೈದ್ಯರಿಂದ ಕಿಡ್ನಿ ದಾನ ಮಾಡಲು ಆಸ್ಪತ್ರೆಯೊಂದು ಅವಕಾಶ ನೀಡಿಲ್ಲ ಎಂದು ( ಕರ್ನಾಟಕ ಉಚ್ಚ ನ್ಯಾಯಾಲಯ) ಮೆಟ್ಟಿಲೇರಿದ್ದರು. ಇದೊಂದು ಅಪರೂಪದ ಪ್ರಕರಣವಾಗಿದ್ದು, ಇದೀಗ ನ್ಯಾಯಾಲಯ ಅವರಿಗೆ ಕಿಡ್ನಿ ದಾನ ಮಾಡಲು ಅವಕಾಶ ನೀಡಿದೆ. ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ವೈದ್ಯರ ಮನವಿಯನ್ನು ಕರ್ನಾಟಕ ಹೈಕೋರ್ಟ್ ಪುರಸ್ಕರಿ, ದಾನಕ್ಕೆ ಅರ್ಹತೆಯನ್ನು ಪಡೆದಿದ್ದಾರೆ ಎಂದು ಹೇಳಿದರು. ನ್ಯಾ.ಸೂರಜ್ ಗೋವಿಂದರಾಜ್ ಅವರ ಉಚ್ಚಾರಣಾ ಪೀಠ ಈ ಸೂಚನೆ ನೀಡಿದೆ. ಆಸ್ಪತ್ರೆಯ ಕೆಲವು ಕಾರಣಗಳನ್ನು ನೀಡಿ, ಅವರಿಗೆ ಕಿಡ್ನಿ ನೀಡಲು ಅವಕಾಶ ನೀಡಲಿಲ್ಲ, ಇದೀಗ ವೈದ್ಯರ ಮನವಿಗೆ ಅವಕಾಶ ನೀಡಲಾಗಿದೆ.

ಯಾವುದೇ ಪರಿಹಾರವನ್ನು ಬಯಸುವುದೇ ಅಂದರೆ ತಾವು ಮಾಡಿದ ದಾನಕ್ಕೆ ಯಾವುದೇ ಪ್ರತಿಫಲವಿಲ್ಲದೆ, ಕೊಡಲು ಮುಂದಾಗಿದ್ದರು. ತನ್ನ ಕಿಡ್ನಿಯನ್ನು ಯಾವುದೇ ರೀತಿಯಲ್ಲಿ ಹಣ ಪಡೆಯದೇ ದಾನ ಮಾಡುವೆ ಎಂಬ ಮನವಿಯನ್ನು ಅಂಗಾಗ ಕಸಿ ಸಮಿತಿ ಒಪ್ಪಲಿಲ್ಲ. ಹೀಗಾಗಿ ವೈದ್ಯರೆ ಮೊರೆ ಹೋಗಿದ್ದರು. 58 ವರ್ಷದ ವೈದ್ಯೆ ತನ್ನ ಕಿಡ್ನಿಗೆ ಈ ಸೂಕ್ತವಾದ ಮಣಿಪಾಲ್ ಆಸ್ಪತ್ರೆಯ ರೋಗಿಗೆ ದಾನ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ ಇದಕ್ಕೆ ಅಂಗಾಗ ಕಸಿ ಸಮಿತಿ ಒಪ್ಪಿಗೆ ನೀಡಲಿಲ್ಲ.

ಇದನ್ನೂ ಓದಿ: “ನಮಗೆ ಹೊಸ ಸೇತುವೆ ಬೇಕು”: 30 ವರ್ಷಗಳಿಂದ ಮನವಿ, ಕ್ಯಾರೆ ಎನ್ನದ ಅಧಿಕಾರಿಗಳು

ಇದೀಗ ವೈದ್ಯಕೀಯ ವೈದ್ಯೆ ಮನವಿ ಮಾಡಿದ ಅರ್ಜಿಯನ್ನು ವಿಚಾರಣೆ ನಡೆಸಿದೆ. ಈ ಬಗ್ಗೆ ಅಂಗಾಗ ಕಸಿ ಸಮಿತಿಗೆ ಒಂದು ಮಹತ್ವದ ಸೂಚನೆ ನೀಡಿದೆ. ಕಿಡ್ನಿ ದಾನ ಪಡೆಯಲು ಅರ್ಹರಿದ್ದಾರೆಯೇ ಎಂದು ಮೊದಲು ಪರಿಶೀಲನೆ ನಡೆಸಿ ಹೇಳಿದೆ. ಇದಕ್ಕೆ ಸಮಿತಿ ಅವರು ವೈದ್ಯರ ಅರ್ಹತೆಯನ್ನು ಪಡೆದಿದ್ದಾರೆ. ಇದೀಗ ಕಿಡ್ನಿ ಕಸಿ ಮಾಡಲು ಐವರು ಪರೀಕ್ಷಿಸಿದ್ದಾರೆಂದು ಹೇಳಿದ್ದಾರೆ. ಸೂಕ್ತ ತಪಾಸಣೆ ನಡೆಸಿ ಕಿಡ್ನಿ ದಾನ ಪಡೆಯುವ ವ್ಯಕ್ತಿಯನ್ನು ಆಯ್ಕೆ ಮಾಡಿ. ಬಳಿಕ ವೈದ್ಯಕೀಯ ಅರ್ಜಿಯನ್ನು ಪರಿಗಣಿಸುವಂತೆ ಅಂಗಾಂಗ ಕಸಿ ಸಮಿತಿಗೆ ಸೂಚನೆ ನೀಡಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *