ಹೌದು, ಈ ಬಾರಿ ಹರಾಜಿನಲ್ಲಿ 75 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಪೃಥ್ವಿ ಶಾ ಅವರಿಗೆ ಮೊದಲ ಸುತ್ತಿನಲ್ಲೇ ಯಾವುದೇ ಫ್ರಾಂಚೈಸಿ ಖರೀದಿಸಿಲ್ಲ. ಇದಾಗ್ಯೂ ಅವರು ಅಕ್ಸ್ಲೇಟರ್ ರೌಂಡ್‌ನಲ್ಲಿ ಸ್ಥಾನ ಪಡೆದಿದ್ದರು. ಈ ವೇಳೆಯೂ ಪೃಥ್ವಿಯ ಖರೀದಿಗೆ ಯಾವುದೇ ಫ್ರಾಂಚೈಸಿ ಆಸಕ್ತಿ ತೋರಲಿಲ್ಲ.