ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ ಶೆಟ್ಟಿ

ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ ಶೆಟ್ಟಿ


‘ಕಾಂತಾರ’ ಸಿನಿಮಾದಲ್ಲಿ ದೈವದ ವಿಷಯವನ್ನು ಹೇಳಲಾಗಿದೆ. ಈ ಬಗ್ಗೆ ಕೆಲವರಿಗ ಆಕ್ಷೇಪ ಇದೆ. ಇತ್ತೀಚೆಗೆ ರಿಷಬ್ ಅವರು ದೈವ ಕೋಲದಲ್ಲಿ ಭಾಗವಹಿಸಿದ್ದರು. ಅದನ್ನು ನಿಯಮದ ಪ್ರಕಾರ ನಡೆಸಿಲ್ಲ ಎಂಬ ಆರೋಪ ಇದೆ. ಹೀಗಿರುವಾಗಲೇ ದೈವನರ್ತಕ ತಮ್ಮಣ್ಣ ಶೆಟ್ಟಿ ಅವರು ಒಂದು ಗಂಭೀರ ಭವಿಷ್ಯ ನುಡಿದಿದ್ದಾರೆ. ‘ದೈವ ಶಿಕ್ಷೆ ಕೊಡುವ ರೀತಿಯೇ ಬೇರೆ ಇದೆ. ನೀವು ಯಾವ ರೀತಿಯಲ್ಲಿ ತಪ್ಪು ಮಾಡಿದ್ದೀರಿ, ಶಿಕ್ಷೆ ಕೂಡ ಅದೇ ರೀತಿಯಲ್ಲಿ ಬರುತ್ತದೆ’ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.



Source link

Leave a Reply

Your email address will not be published. Required fields are marked *