ಕೋಲಾರ, (ಡಿಸೆಂಬರ್ 18): ಬೆಂಗಳೂರಿನ ಬ್ಯಾಟನಪುರ ಕಾಂಗ್ರೆಸ್ ಶಾಸಕ, ಶಿಕ್ಷಣ ಇಲಾಖೆ ಸಚಿವ ಕೃಷ್ಣಭೈರೇಗೌಡ ಈವರೆಗೂ ಯಾವ ಹಗರಣದಲ್ಲೂ ಸಿಲುಕಿದ ಕ್ಲೀನ್ ಇಮೇಜ್ ರಾಜಕಾರಣಿ. ಆದರೆ, ಇದೇ ಮೊದಲ ಬಾರಿಗೆ ಭೂಕಬಳಿಕೆ ಆರೋಪ ಇವರನ್ನೆಲ್ಲ ಸುತ್ತಿಕೊಂಡಿದೆ.ಹೌದು..ಕೋಲಾರ ತಾಲೂಕಿನ ಗರುಡಪಾಳ್ಯ ಸಚಿವ ಕೃಷ್ಣಭೈರೇಗೌಡರು. ನರಸುಪುರ ಹೋಬಳಿಯ ಗರುಡಪಾಳ್ಯದಲ್ಲಿ 200ಎಕರೆಗೂ ಹೆಚ್ಚು ಜಾಗವಿದೆ. ಇಲ್ಲಿಯ ಸರ್ವೆ ನಂಬರ್ 46 ಮತ್ತು 47ರಲ್ಲಿ . ಇದೇ ಸರ್ವೆ ನಂಬರ್‌ನಲ್ಲೇ ಸಚಿವರ ಹೆಸರಿನಲ್ಲಿ 21 ಬೆಲೆಯ ಜಮೀನಿದೆ. ಆದರೆ, ಇದು ಮಶಾನ ಮತ್ತು ಕೆರೆ ಭೂಮಿ, ನಕಲಿ ದಾಖಲೆಗಳನ್ನು ಸೃಷ್ಟಿಸಿ ಅದನ್ನು ಕಬಳಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಇನ್ನು ಇದಕ್ಕೆ ಕೃಷ್ಣಭೈರೇಗೌಡ ಆರೋಪಿಸಿದ್ದಾರೆ, ತನಿಖೆ ಎದುರಿಸಲು ಎಂದು ಖಡಕ್ ಆಗಿ ಹೇಳಿದ್ದಾರೆ.ಆದ್ರೆ, ಭೂಕಬಳಿಕೆಯನ್ನು ಅಸ್ತ್ರವಾಗಿಸಿಕೊಂಡು ಬಿಜೆಪಿ ಕೃಷ್ಣಭೈರೇಗೌಡರ ವಿರುದ್ಧ ಮುಗಿಬಿದ್ದಿದ್ದಾರೆ. ಇಂದು (ಡಿಸೆಂಬರ್ 18) ಉಭಯ ಸದನದಲ್ಲೂ ಈ ವಿಚಾರವೇ ಪ್ರತಿಧ್ವನಿಸಿದೆ. ಬಿಜೆಪಿ ಆರೋಪಕ್ಕೆ ಸಚಿವರು ಕೂಡ ತಿರುಗೇಟು ಕೊಟ್ಟಿದ್ದಾರೆ. ಇನ್ನು ಬಿಜೆಪಿ ಆರೋಪ ಮಾಡಿರುವ ಆ ಭೂಮಿ ಹೇಗಿದೆ? ಎಲ್ಲಿದೆ? ಎನ್ನುವುದನ್ನು ನಮ್ಮ ಕೋಲಾರ ಪ್ರತಿನಿಧಿ ಸ್ಥಳದಿಂದ ಮಾಹಿತಿ ನೋಡಿ.