ಸೈಲೆಂಟ್ ಆಗಿ ಬಿಗ್ ಬಾಸ್ ಮನೆ ಒಳಗೆ ಬಂದು ಅಧ್ವಾನ ಮಾಡಿದ ರಕ್ಷಿತಾ ಶೆಟ್ಟಿ

ಸೈಲೆಂಟ್ ಆಗಿ ಬಿಗ್ ಬಾಸ್ ಮನೆ ಒಳಗೆ ಬಂದು ಅಧ್ವಾನ ಮಾಡಿದ ರಕ್ಷಿತಾ ಶೆಟ್ಟಿ


ಬಿಗ್ ಬಾಸ್ ಮನೆಯ ಸ್ಪರ್ಧಿಗಳಾದ ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಅವರ ಸೀಕ್ರೆಟ್ ರೂಂನಲ್ಲಿ ಇಡಲಾಗಿದೆ. ಅವರು ಸೈಲೆಂಟ್ ಆಗಿ ದೊಡ್ಮನೆ ಒಳಗೆ ಬಂದಿದ್ದಾರೆ. ಬಂದು ಇಡೀ ಮನೆಯನ್ನು ಗಲೀಜು ಮಾಡಿದ್ದಾರೆ. ಹಾಗಂತ ಇದು ರಕ್ಷಿತಾ ಅವರ ಸ್ವ ಇಚ್ಛೆಯಿಂದ ಮಾಡಿಲ್ಲ. ಇದು ಬಿಗ್ ಬಾಸ್ ನ ಆದೇಶ. ಆ ಸಂದರ್ಭದ ವಿಡಿಯೋ ಇದೆ ನೋಡಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.



Source link

Leave a Reply

Your email address will not be published. Required fields are marked *