ಪತ್ನಿಯನ್ನು ಕೊಲ್ಲಲು ಸುಪಾರಿ ಕೊಟ್ಟ ಮಹೇಶ್ ಮತ್ತು ಆತನ ಸ್ನೇಹಿತ ಭಾಸ್ಕರ್
ಮೈಸೂರು, ಡಿಸೆಂಬರ್ 19: ಈಗಿನ ಕಾಲದಲ್ಲಿ ಹೆಂಡತಿ ಗಂಡನನ್ನು, ಗಂಡ ಹೆಂಡತಿಯನ್ನು ಕೊಲ್ಲುವ ಪ್ರಕರಣಗಳು ಪದೇ ಪದೇ ಕೇಳಿ ಬರುತ್ತವೆ. ಅನೈತಿಕ ಸಂಬಂಧ ಸೇರಿ ಹತ್ತು ಹಲವು ಕಾರಣಕ್ಕೆ ಈ ರೀತಿಯ ಕೊಲೆಗಳು ನಡೆಯುತ್ತವೆ. ಆದರೆ ಪತಿಯೊಬ್ಬ ಹೆಂಡತಿ ತನಗೆ ಮರ್ಯಾದೆ ಕೊಡವೆಂಬ ಕ್ಷುಲ್ಲಕ ಕಾರಣಕ್ಕೆ ಆಕೆಯನ್ನು ಕೊಲ್ಲಲು ಸುಪಾರಿ ಕೊಟ್ಟ ಘಟನೆ ಮೈಸೂರಿನ (ಮೈಸೂರು) ಬಿ ಎಂ ಶ್ರೀ ನಡೆದಿದೆ. ಗಂಡನ ಈ ಕೃತ್ಯಕ್ಕೆ ಆತನ ಸ್ನೇಹಿತರೂ ಸಾಥ್ ನೀಡಿದ್ದು, ಮಾಹಿತಿ ಮೇಟಗಳ್ಳಿ ಆರೋಪಿಗಳನ್ನು ಬಂಧಿಸಿದ್ದಾರೆ.
ಕೊಲೆ ಮಾಡಿ ಅಗ್ನಿ ಅವಘಡವೆಂದು ಬಿಂಬಿಸಲು ಹೊರಟ ಆರೋಪಿಗಳು
ಪಾನಿಪುರಿ ವ್ಯಾಪಾರ ಮಾಡುತ್ತಿದ್ದ ಮಹೇಶ್, ಕ್ಷುಲ್ಲಕ ಕಾರಣಕ್ಕೆ ಪತ್ನಿ ನಾಗರತ್ನ ಕೊಲೆಗೆ 5 ಲಕ್ಷ ರೂ. ಸುಪಾರಿ ನೀಡಿದ್ದ. ಗಂಡನ ಸಂಪಾದನೆಯನ್ನು ಬಡ್ಡಿಗೆ ಬಿಡುತ್ತಿದ್ದ ಪತ್ನಿ ಮಹೇಶ್‌ಗೆ ಹಣ ನೀಡುತ್ತಿದ್ದಾರೆ. ಇದರಿಂದ ಅಸಮಾಧಾನಗೊಂಡ ಮಹೇಶ್, ತನಗೆ ಕಿಂಚಿತ್ತೂ ಮರ್ಯಾದೆ ಕೊಡದ ಪತ್ನಿ ಕೊಲೆಗೆ ಸ್ಕೆಚ್ ಹಾಕಿದ್ದ. ಮನೆಗೆ ನುಗ್ಗಿ ಗ್ಯಾಸ್ ಪೈಪ್ ಕತ್ತರಿಸಿ ಪೆಟ್ರೋಲ್ ಸುರಿದು ಹೆಂಡತಿಯನ್ನು ಮುಗಿಸಿ ಪ್ಲಾನ್ ರೂಪಿಸಿದ್ದ.
ಆತನ ಯೋಜನೆ ಪ್ರಕಾರವೇ ವಿರಾಜಪೇಟೆ ಮೂಲದ ಭಾಸ್ಕರ್ ಮತ್ತು ಅಭಿಷೇಕ ಎನ್ನುವವರಿಬ್ಬರೂ ನಾಗರತ್ನ ಒಬ್ಬರೇ ಇರುವ ಸಮಯ ನೋಡಿಕೊಂಡು ಮನೆಗೆ ಬಂದಿದ್ದರು. ಈ ವೇಳೆ ಮಹಿಳೆಯ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆಗೆ ಯತ್ನಿಸಿದ್ದರು. ಹಲ್ಲೆಯ ನಂತರ ಗ್ಯಾಸ್ ಸಿಲಿಂಡರ್ ಸೋರಿಕೆ ಮಾಡಿದ ಆರೋಪಿಗಳು , ಯನ್ನಯ ಅಗ್ನಿ ಅವಘಡ ಎಂದು ಬಿಂಬಿಸಲು ಯತ್ನಿಸಿದ್ದರು. ಈ ವೇಳೆ ಮನೆಯ ಹಲವು ವಸ್ತುಗಳು ಬೆಂಕಿಗಾಹುತಿ ಕಾರಣ, ನಾಗರತ್ನರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ತನ್ನ ಹಠಾತ್ ಸುಪಾರಿ ಕೊಟ್ಟ ಮಹೇಶ್ ಕೊಲೆಗೆ ಯತ್ನಿಸಿದ್ದ ಆರೋಪಿಗಳನ್ನು ಮೇಟಗಳ್ಳಿ ಪೊಲೀಸರು ಬಂಧಿಸಿದ್ದಾರೆ. ತನಿಖೆ ವೇಳೆ ಗಂಡನೇ ಪತ್ನಿಯನ್ನು ಕೊಲ್ಲುವಂತೆ ಸುಪಾರಿ ನೀಡಿದ್ದ ವಿಚಾರ ಬೆಳಕಿಗೆ ಬಂದಿದೆ.
ಇದನ್ನೂ ಓದಿ ಚಿಕ್ಕಬಳ್ಳಾಪುರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ನುಗ್ಗಿ ಬ್ಯಾಗ್ ಕದ್ದು ಎಸ್ಕೇಪ್: ಕಳುವಾಗಿದ್ದು ಅರ್ಧಕೋಟಿ ಹಣ!
ಶಿಶು ವೈದ್ಯರ ಮೇಲೆ ಹಲ್ಲೆ ಮಾಡಿದ ತಂದೆ ಮಗ
ಕ್ಷುಲ್ಲಕ ಕಾರಣಕ್ಕೆ ವೈದ್ಯರ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಸಾತಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಶಿಶು ಆಸ್ಪತ್ರೆಯ ವೈದ್ಯ ಡಾ. ಅನೂಪ್ ಮೇಲೆ ರುಬಿಯಾಜ್ ಷರೀಫ್ ಹಾಗೂ ಆತನ ತಂದೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಮೂರು ವರ್ಷದ ಆಸ್ಪತ್ರೆಯಲ್ಲಿ ದಾಖಲಾದ ಸಮಾರಂಭ ನೋಡಲು ಬಂದಿದ್ದ ರುಬಿಯಾಜ್ ಷರೀಫ್, ಚಪ್ಪಲಿ ಧರಿಸಿಕೊಂಡೇ ಕ್ಲಿನಿಕ್ ಒಳಗೆ ಪ್ರವೇಶಿಸಿದ್ದನು. ಚಪ್ಪಲಿ ಹೊರಗೆ ಬಿಡುವಂತೆ ವೈದ್ಯರಿಗೆ ಮನವಿ ಮಾಡಿದರೆ, ಬಳಿಕ ತಾನೂ ಚಪ್ಪಲಿಯಿಂದ ಹೊರಗೆ ಬಿಟ್ಟಿದ್ದನ್ನು ತೋರಿಸಲು ವೈದ್ಯರು ಹೊರಗೆ ಬಂದ ಸಮಯದಲ್ಲಿ ಏಕಾಏಕಿ ನಡೆಸಲಾಯಿತು. ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ ಸಿಕ್ಕಿದ್ದು, ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಎಫ್‌ಐಆರ್ ದಾಖಲಾಗಿದ್ದರೂ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.