Optical Illusion: ಜಸ್ಟ್‌ 13 ಸೆಕೆಂಡುಗಳಲ್ಲಿ ಒಂದೇ ರೀತಿ ಕಾಣುವ ಈ ಎರಡು ಚಿತ್ರದಲ್ಲಿನ 3 ವ್ಯತ್ಯಾಸಗಳನ್ನು ಗುರುತಿಸಿ

Optical Illusion: ಜಸ್ಟ್‌ 13 ಸೆಕೆಂಡುಗಳಲ್ಲಿ ಒಂದೇ ರೀತಿ ಕಾಣುವ ಈ ಎರಡು ಚಿತ್ರದಲ್ಲಿನ 3 ವ್ಯತ್ಯಾಸಗಳನ್ನು ಗುರುತಿಸಿ


ಆಪ್ಟಿಕಲ್ ಇಲ್ಯೂಷನ್ ಚಿತ್ರಚಿತ್ರ ಕ್ರೆಡಿಟ್ ಮೂಲ: ಸಾಮಾಜಿಕ ಮಾಧ್ಯಮ

ಕೆಲವೊಮ್ಮೆ ನೀವು ನಿಮ್ಮ ಮೆದುಳು ಮತ್ತು ಬುದ್ಧಿವಂತಿಕೆ ಎಷ್ಟಿದೆ ಎಂದು ಪರೀಕ್ಷಿಸುವುದು ಅತ್ಯಗತ್ಯ. ಹೀಗಾದಾಗ ಈ ಆಪ್ಟಿಕಲ್ ಇಲ್ಯೂಷನ್ಆಪ್ಟಿಕಲ್ ಭ್ರಮೆ) ಚಿತ್ರಗಳತ್ತ ಗಮನ ಹರಿಸುವುದು ಉತ್ತಮ. ಈ ಚಿತ್ರಗಳಲ್ಲಿ ಟ್ರಿಕ್ಕಿ ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸಬಹುದು. ಇದೀಗ ಆಪ್ಟಿಕಲ್ ಇಲ್ಯೂಷನ್ ಚಿತ್ರವೊಂದು ವೈರಲ್ ಆಗಿದೆ. ಎರಡು ಚಿತ್ರಗಳ ನಡುವೆ ಮೂರು ಸಣ್ಣ ವ್ಯತ್ಯಾಸಗಳಿವೆ. ಇಲ್ಲಿ ನಿಮಗಿರುವ ಸವಾಲು ಎಂದರೆ ವ್ಯತ್ಯಾಸಗಳನ್ನು ಕಂಡುಹಿಡಿಯುವುದು. ಈ ಒಗಟು ಬಿಡಿಸಲು ನಿಮಗೆ 13 ಸೆಕೆಂಡುಗಳು ಮಾತ್ರ ಇವೆ.

ಈ ಚಿತ್ರದಲ್ಲಿ ಏನಿದೆ ಎಂದು ಸೂಕ್ಷ್ಮವಾಗಿ ಗಮನಿಸಿ

ಕಣ್ಣನ್ನು ಮೋಸಗೊಳಿಸಿ, ಮೆದುಳಿಗೆ ಕೆಲಸ ನೀಡುವ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ಒಗಟಿನ ಚಿತ್ರ ಟ್ರಿಕ್ಕಿಯಾಗಿದೆ. ಈ ಬ್ಯಾರೆಲ್‌ನಲ್ಲಿ ಮೂರು ಸೇಬು ಹಣ್ಣುಗಳಂತೆ ಕಾಣುತ್ತದೆ. ಅದರ ಪಕ್ಕದಲ್ಲಿರುವ ಚಿತ್ರವೂ ಒಂದೇ ರೀತಿ ಇದೆ. ಆದರೆ ಎರಡು ಚಿತ್ರಗಳ ನಡುವೆ ಮೂರು ಸಣ್ಣ ವ್ಯತ್ಯಾಸಗಳಿವೆ. 13 ಸೆಕೆಂಡುಗಳಲ್ಲಿ ಈ ವ್ಯತ್ಯಾಸಗಳನ್ನು ಗುರುತಿಸುವ ಚಾಲೆಂಜ್ ನಿಮ್ಮ ಮುಂದಿದೆ. ಈ ಒಗಟು ಬಿಡಿಸಲು ಸಾಧ್ಯವೇ ಎಂದು ಒಮ್ಮೆ ಪ್ರಯತ್ನಿಸಿ.

ಇದನ್ನೂ ಓದಿ: ಈ ಚಿತ್ರದಲ್ಲಿ ಅವಿತು ಕುಳಿತಿರುವ ಇಲಿಯನ್ನು 5 ಸೆಕೆಂಡುಗಳಲ್ಲಿ ಕಂಡುಹಿಡಿಯುವಿರಾ

ಮೂರು ವ್ಯತ್ಯಾಸಗಳನ್ನು ಗುರುತಿಸಲು ಸಾಧ್ಯವಾಯಿತೇ?

ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ಭ್ರಮೆಯನ್ನುಂಟು ಮಾಡಬಹುದು. ಮೊದಲ ನೋಟದಲ್ಲೇ ನಿಮ್ಮನ್ನು ಮೋಸಗೊಳಿಸಬಹುದು. ಇಲ್ಲಿ ನೀಡಲಾಗಿರುವ ಎರಡು ಚಿತ್ರಗಳ ನಡುವಿನ ವ್ಯತ್ಯಾಸವನ್ನು ಕಂಡುಹಿಡಿಯುವುದು ಹೇಳಿದ್ದು ಸುಲಭವಲ್ಲ. ಒಂದು ವೇಳೆ ಈ ಒಗಟು ಬಿಡಿಸಲು ನಿಮ್ಮಿಂದ ಸಾಧ್ಯವಾಗದಿದ್ದರೆ ಹೆಚ್ಚು ಚಿಂತಿಸಬೇಡಿ. ಈ ಕೆಳಗಿನ ಚಿತ್ರದಲ್ಲಿ ಮೂರು ವ್ಯತ್ಯಾಸಗಳನ್ನು ಕೆಂಪು ಬಣ್ಣದಲ್ಲಿ ಗುರುತಿಸಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 9:53 am, ಶುಕ್ರ, 19 ಡಿಸೆಂಬರ್ 25



Source link

Leave a Reply

Your email address will not be published. Required fields are marked *