Headlines

DRDO ನೇಮಕಾತಿ, ಬರೋಬ್ಬರಿ 764 ತಾಂತ್ರಿಕ ಸಹಾಯಕ, ತಂತ್ರಜ್ಞ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ | Drdo Recruitment For Senior Technical Assistant Post Gow

DRDO ನೇಮಕಾತಿ, ಬರೋಬ್ಬರಿ 764 ತಾಂತ್ರಿಕ ಸಹಾಯಕ, ತಂತ್ರಜ್ಞ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ | Drdo Recruitment For Senior Technical Assistant Post Gow



DRDO ನೇಮಕಾತಿ, ಬರೋಬ್ಬರಿ 764 ತಾಂತ್ರಿಕ ಸಹಾಯಕ, ತಂತ್ರಜ್ಞ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ | Drdo Recruitment For Senior Technical Assistant Post Gow

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ (DRDO) 2025ನೇ ಸಾಲಿಗೆ 764 ಹಿರಿಯ ತಾಂತ್ರಿಕ ಸಹಾಯಕ ಮತ್ತು ತಂತ್ರಜ್ಞ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. 10ನೇ ತರಗತಿ, ಐಟಿಐ, ಡಿಪ್ಲೊಮಾ, ಮತ್ತು ಬಿ.ಇ/ಬಿ.ಟೆಕ್ ಪೂರ್ಣಗೊಳಿಸಿದ ಆಸಕ್ತರು ಡಿಸೆಂಬರ್ 31, 2025ರೊಳಗೆ ಅರ್ಜಿ ಸಲ್ಲಿಸಬಹುದು.

ಬೆಂಗಳೂರು: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ (DRDO) 2025ನೇ ಸಾಲಿಗೆ ಮಹತ್ವದ ಅಧಿಸೂಚನೆ ಬಿಡುಗಡೆ ಮಾಡಿದ್ದು, ಹಿರಿಯ ತಾಂತ್ರಿಕ ಸಹಾಯಕ, ತಂತ್ರಜ್ಞ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಯ ಹೆಸರು: ಹಿರಿಯ ತಾಂತ್ರಿಕ ಸಹಾಯಕ, ತಂತ್ರಜ್ಞ

ಹುದ್ದೆಗಳ ಸಂಖ್ಯೆ: 764

ಉದ್ಯೋಗ ಸ್ಥಳ: ಅಖಿಲ ಭಾರತ

ಅಧಿಕೃತ ವೆಬ್‌ಸೈಟ್: https://drdo.gov.in/drdo\B

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಪ್ರಾರಂಭವಾದ ದಿನಾಂಕ: ಡಿಸೆಂಬರ್‌ 09-2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್‌ 31-2025\B

ವಿದ್ಯಾರ್ಹತೆ:

10ನೇ ತರಗತಿ, ITI, ಡಿಪ್ಲೊಮಾ, B.Sc, BE/B.Tech ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.\B

ವಯೋಮಿತಿ:

ಅಭ್ಯರ್ಥಿಯು ಜನವೆರಿ 01-2026 ರಂತೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 28 ವರ್ಷಗಳನ್ನು ಹೊಂದಿರಬೇಕು.\B

ವಯೋಮಿತಿ ಸಡಿಲಿಕೆ:

ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷ

SC, ST ಅಭ್ಯರ್ಥಿಗಳಿಗೆ: 5 ವರ್ಷ

ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: 10 ವರ್ಷ

ಪಿಡಬ್ಲ್ಯೂಡಿ (ಒಬಿಸಿ) ಅಭ್ಯರ್ಥಿಗಳಿಗೆ: 13 ವರ್ಷ

ಪಿಡಬ್ಲ್ಯೂಡಿ (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳಿಗೆ: 15 ವರ್ಷ\B

ಅರ್ಜಿ ಶುಲ್ಕ:

ಹಿರಿಯ ತಾಂತ್ರಿಕ ಸಹಾಯಕ-ಬಿ ಹುದ್ದೆಗಳಿಗೆ

ಯುಆರ್/ಒಬಿಸಿ/ಇಡಬ್ಲ್ಯೂಎಸ್/ಎಂಎಸ್‌ಪಿ ಅಭ್ಯರ್ಥಿಗಳಿಗೆ: 750 ರು.

ಮಹಿಳೆಯರು/ ಎಸ್‌ಸಿ/ ಎಸ್‌ಟಿ/ ಪಿಡಬ್ಲ್ಯೂಬಿಡಿ/ ಮಾಜಿ ಸೈನಿಕರ ಅಭ್ಯರ್ಥಿಗಳಿಗೆ: 500 ರು.

ತಂತ್ರಜ್ಞ-ಎ ಹುದ್ದೆಗಳಿಗೆ

ಪಾವತಿ ವಿಧಾನ: ಆನ್‌ಲೈನ್ ಮೂಲಕ

ಯುಆರ್/ಒಬಿಸಿ/ಇಡಬ್ಲ್ಯೂಎಸ್/ಎಂಎಸ್‌ಪಿ ಅಭ್ಯರ್ಥಿಗಳಿಗೆ: 600 ರು.

ಮಹಿಳೆಯರು/ ಎಸ್‌ಸಿ/ ಎಸ್‌ಟಿ/ ಪಿಡಬ್ಲ್ಯೂಬಿಡಿ/ಮಾಜಿ ಸೈನಿಕರ ಅಭ್ಯರ್ಥಿಗಳಿಗೆ: 500 ರು.

ವೇತನ ಶ್ರೇಣಿ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 19,900–1,12,000 ರು. ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ:

ಶ್ರೇಣಿ-I ಪರೀಕ್ಷೆ

ಶ್ರೇಣಿ-II ಪರೀಕ್ಷೆ

ವ್ಯಾಪಾರ ಪರೀಕ್ಷೆ

ಸಂದರ್ಶನ

ಅರ್ಜಿ ಸಲ್ಲಿಸುವ ವಿಧಾನ:

ಅಧಿಕೃತ ವೆಬ್‌ಸೈಟ್ https://drdo.gov.in/drdo/ ಗೆ ಭೇಟಿ ನೀಡಿ.

ನಿಮಗೆ ಸಂಬಂಧಿಸಿದ DRDO ವಿಭಾಗವನ್ನು ಆಯ್ಕೆಮಾಡಿ.

ಹಿರಿಯ ತಾಂತ್ರಿಕ ಸಹಾಯಕ, ತಂತ್ರಜ್ಞ ಹುದ್ದೆಯ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಿ.

ಆನ್‌ಲೈನ್ ಅರ್ಜಿ ನಮೂನೆಯ ಲಿಂಕ್‌ ತೆರೆಯಿರಿ.

ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.

ಶುಲ್ಕ ಪಾವತಿ ಮಾಡಿ.



Source link

Leave a Reply

Your email address will not be published. Required fields are marked *