ಡಿಕೆ ಶಿವಕುಮಾರ್​​ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು

ಡಿಕೆ ಶಿವಕುಮಾರ್​​ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು

ಡಿಕೆ ಶಿವಕುಮಾರ್​​ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು

ಕಾರವಾರ, ಡಿಸೆಂಬರ್ 19: ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಾಳಗದ ಮಧ್ಯೆ ಇಂದು ಡಿಸಿಎಂ ಶಿವಕುಮಾರ್, ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಆ ಗ್ರಾಮದಲ್ಲಿ ಜಗದೀಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಸದ್ಯ ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇನ್ನು ಡಿಕೆ ಶಿವಕುಮಾರ್ ಪೂಜೆ ಸಲ್ಲಿಸಿದ ಬಗ್ಗೆ ಅರ್ಚಕ ಗಣೇಶ್ ನಾಯಕ್ ಟವಿ9 ಜೊತೆಗೆ ಮಾತನಾಡಿದ್ದು, ದೇವಿ ಡಿ.ಕೆ. ಶಿವಕುಮಾರ್‌ಗೆ ಮೂರು ರೀತಿಯ ಸೂಚನೆಗಳನ್ನು ನೀಡಿದ್ದಾಳೆ. ಹಿಂದೆ ತಿಹಾರ್ ಜೈಲಿನಿಂದ ಬಿಡುಗಡೆ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನ ಪಡೆಯುವ ಕುರಿತು ದೇವಿ ಮುನ್ಸೂಚನೆ ನೀಡಿದ್ದಳು. ಈ ಬಾರಿಯೂ ಡಿ.ಕೆ. ಶಿವಕುಮಾರ್ ಅವರು ಕೇಳಿದ ದಿನಾಂಕದೊಳಗೆ ಅವರ ಬಯಕೆ ಇದೆ ಎಂದು ದೇವಿ ಭರವಸೆ ನೀಡಿದ್ದಾಳೆ ಎಂದು ಅರ್ಚಕರು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *