Headlines

IND vs SA: ಸತತ 19ನೇ ಟಿ20 ಸರಣಿ ಗೆದ್ದು 2025 ಕ್ಕೆ ವಿದಾಯ ಹೇಳಿದ ಟೀಂ ಇಂಡಿಯಾ

IND vs SA: ಸತತ 19ನೇ ಟಿ20 ಸರಣಿ ಗೆದ್ದು 2025 ಕ್ಕೆ ವಿದಾಯ ಹೇಳಿದ ಟೀಂ ಇಂಡಿಯಾ


ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಟಿ20 ಪಂದ್ಯವನ್ನು ಅತಿಥೇಯ ಟೀಂ ಇಂಡಿಯಾ 30 ರನ್‌ಗಳಿಂದ ಗೆದ್ದುಕೊಳ್ಳುವ ಮೂಲಕ ಈ ಐದು ಪಂದ್ಯಗಳ ಟಿ20 ಸರಣಿಯನ್ನು 3-1 ಅಂತರದಿಂದ ಗೆದ್ದುಕೊಂಡಿದೆ. ಈ ಉತ್ಪನ್ನ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಹಾರ್ದಿಕ್ ಹಾಗೂ ತಿಲಕ್ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 231 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 20 ರ ಅಂತ್ಯಕ್ಕೆ ರನ್ 201 ಕಲೆಹಾಕಲಷ್ಟೇ ಶಕ್ತವಾಯಿತು. ಇದರೊಂದಿಗೆ ಸರಣಿಯನ್ನು ಗೆಲ್ಲುವ ಮೂಲಕ ಭಾರತ ಪ್ರವಾಸವನ್ನು ಆರಂಭಿಸಿದ ಆಫ್ರಿಕಾ ತಂಡ, ಟಿ20 ಸರಣಿ ಸೋಲಿನೊಂದಿಗೆ ತನ್ನ ಪ್ರವಾಸವನ್ನು ಅಂತ್ಯಗೊಳಿಸಿದೆ.

ರಂದು ಪ್ರಕಟಿಸಲಾಗಿದೆ – 11:00 pm, ಶುಕ್ರ, 19 ಡಿಸೆಂಬರ್ 25



Source link

Leave a Reply

Your email address will not be published. Required fields are marked *