Headlines

ಚೈತ್ರಾ ಪತಿಯಿಂದಲೂ ಕಿರುಕುಳ ಉಂಟಾಗಿದೆ; ತಂದೆಯ ಆರೋಪ

ಚೈತ್ರಾ ಪತಿಯಿಂದಲೂ ಕಿರುಕುಳ ಉಂಟಾಗಿದೆ; ತಂದೆಯ ಆರೋಪ


ಚೈತ್ರಾ ಕುಂದಾಪುರ ಅವರ ತಂದೆ ಕೋರ್ಟ್ ಹೋಗಿದ್ದರು ಮತ್ತು ಮಗಳಿಂದ ಕಿರುಕುಳ ಆಗುತ್ತದೆ ಎಂದಿದ್ದರು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ. ಈಗ ಚೈತ್ರಾ ತಂದೆ ಮಾತನಾಡಿದ್ದು, ‘ನನಗೆ ಚೈತ್ರಾ ಪತಿ ಶ್ರೀಕಾಂತ್ ಅವರಿಂದಲೂ ಕಿರುಕುಳ ಆಗುತ್ತಿದೆ’ ಎಂದು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *