BBL 2025: ಬಿಗ್ ಬ್ಯಾಷ್ ಪಂದ್ಯಾವಳಿಯ 6ನೇ ಪಂದ್ಯವು ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಅದು ಕೂಡ ಟಿ20 ಇತಿಹಾಸದಲ್ಲೇ ಚೇಸಿಂಗ್ ವೇಳೆ ಎರಡು ಬ್ಯಾಟರ್ಗಳು ಶತಕ ಸಿಡಿಸುವ ಮೂಲಕ. ಇದರೊಂದಿಗೆ ಬಿಗ್ ಬ್ಯಾಷ್ ಕೂಟದ ಹಲವು ದಾಖಲೆಗಳು ಕೂಡ ಧೂಳೀಪಟವಾಗಿದೆ.