Video: ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ, ಮೂವರು ಸಾವು

Video: ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ, ಮೂವರು ಸಾವು


ತೈಪೆ, ಡಿಸೆಂಬರ್ 20: ತೈವಾನ್‌ನಲ್ಲಿ ವ್ಯಕ್ತಿಯೊಬ್ಬ ತೈಪೆ ರೈಲು ನಿಲ್ದಾಣದ ಬಳಿ ಜನರ ಮೇಲೆ ಮನಬಂದಂತೆ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಶಂಕಿತನು ಮೊದಲು ತೈಪೆಯ ಮುಖ್ಯ ರೈಲು ನಿಲ್ದಾಣದ ಬಳಿ ಸ್ಮೋಕ್ ಬಾಂಬ್ ಎಸೆದಿದ್ದ.ಇದು ಪ್ರಯಾಣಿಕರಲ್ಲಿ ಭಯವನ್ನು ಉಂಟುಮಾಡಿತು. ಜನರು ಆ ಪ್ರದೇಶದಿಂದ ಓಡಿ ಹೋಗಲು ಮುಂದಾದಾಗ ಆತ ಚಾಕುವಿನಿಂದ ದಾಳಿ ನಡೆಸಿದ್ದಾನೆ. ತಕ್ಷಣ ಮಾಹಿತಿ ಪಡೆದ ಶಂಕಿತನನ್ನು ಪತ್ತೆಹಚ್ಚಲು ದೊಡ್ಡ ಪ್ರಮಾಣದ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.

ಆ ವ್ಯಕ್ತಿ ಕಟ್ಟಡದ ಮೇಲಿನ ಮಹಡಿಯಿಂದ ಕೆಳಗೆ ಬಿದ್ದಿದ್ದು ಗಂಭೀರ ಗಾಯಗಳಾಗಿದ್ದು, ನಂತರ ಆಸ್ಪತ್ರೆಯಲ್ಲಿ ಆಸ್ಪತ್ರೆಯಲ್ಲಿದ್ದಾರೆ. ಆತನ ಒಬ್ಬನೇ ನಡೆಸಿದ್ದಾನೆ ಎಂದು ಪೊಲೀಸರು ಹೇಳಿದ್ದು, ಇಲ್ಲಿಯವರೆಗೆ ಯಾವ ಸಹಚರನೂ ಇಲ್ಲ. ದಾಳಿ ಮಾತ್ರ ಭಯಾನಕವಾಗಿತ್ತು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *