Headlines

ತೋಷಖಾನಾ ಪ್ರಕರಣ, ಪಾಕ್ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ಗೆ ಮತ್ತು ಪತ್ನಿ ಬುಶ್ರಾಗೆ 17 ವರ್ಷಗಳ ಜೈಲು ಶಿಕ್ಷೆ

ತೋಷಖಾನಾ ಪ್ರಕರಣ, ಪಾಕ್ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ಗೆ ಮತ್ತು ಪತ್ನಿ ಬುಶ್ರಾಗೆ 17 ವರ್ಷಗಳ ಜೈಲು ಶಿಕ್ಷೆ


ಇಸ್ಲಾಮಾಬಾದ್, ಡಿಸೆಂಬರ್ 20: ತೋಷಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಪತ್ನಿ ಬುಶ್ರಾ ಬೀಬಿಗೆ 17 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಪಾಕ್ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.ಖಾನ್ ಮತ್ತು ಬುಶ್ರಾ ಅವರಿಗೆ ವಿಧಿಸಿರುವ ಪಾಕಿಸ್ತಾನದ ದಂಡ ಸಂಹಿತೆಯ ಸೆಕ್ಷನ್ 409 (ಕ್ರಿಮಿನಲ್ ಅಪರಾಧ) ಅಡಿಯಲ್ಲಿ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ವಿವಿಧ ಜೈಲು ಶಿಕ್ಷೆ ವಿಧಿಸಲಾಗಿದೆ.

ಮಾಹಿತಿ ಶೀಘ್ರ ಅಪ್ಡೇಟ್ ಆಗಲಿದೆ



Source link

Leave a Reply

Your email address will not be published. Required fields are marked *