Headlines

Bigg Boss ನೀವಂದುಕೊಂಡಂತಲ್ಲ ಎನ್ನುತ್ತಲೇ ಬಹು ದೊಡ್ಡ ಸತ್ಯ ತೆರೆದಿಟ್ಟ ನಟ ವಿಜಯ ರಾಘವೇಂದ್ರ! | Vijay Raghavendra About Bigg Boss Truth And Opportunities Suc

ಬಿಗ್​ಬಾಸ್​ನಿಂದ ಹೊರಕ್ಕೆ ಬಂದ ಮೇಲೆ, ಈ ಬಗ್ಗೆ ಹೇಳಿಕೊಂಡಿದ್ದ ಅವರು, ಸುಮಾರು ನೂರು ದಿನಗಳ ಕಾಲ ನನ್ನನ್ನು ನೀವು ಆಶೀರ್ವಾದ ಮಾಡಿದ್ದೀರಿ. ಅಲ್ಲಿ ದೀರ್ಘ ಅವಧಿಯವರೆಗೆ ಇದ್ದು ಜೀವಿಸಿ, ಅನುಭವಿಸಿ ಬಂದಿದ್ದೇನೆ. ನನ್ನ ಪ್ರಕಾರ ನನ್ನ ಜೀವನದಕ್ಕೆ ಮತ್ತು ಬಿಗ್​ಬಾಸ್​ ಮನೆಗೆ ಎಂಟ್ರಿ ಕೊಡುವ ನನ್ನ ಸ್ನೇಹಿತರೆಲ್ಲಾ ಇದರಿಂದ ಆಗಿರುವ ದೊಡ್ಡ ಅನುಭವ ಎಂದರೆ, ಅವರವರ ಜೀವನ, ಅವರ ವ್ಯಕ್ತಿತ್ವ, ಅವರ ಅಪ್ಸ್​ ಆ್ಯಂಡ್​ ಡೌನ್ಸ್​, ಅವರಲ್ಲಿ ಇರುವ ಕೆಟ್ಟತನ-ಒಳ್ಳೆಯತನ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಲು ಅವಕಾಶ ಸಿಕ್ಕಿದೆ. ನಮ್ಮ ನಡವಳಿಕೆಯ ಬಗ್ಗೆ, ತಪ್ಪುಗಳು ಇದ್ದರೆ ಅದನ್ನು ಸರಿಪಡಿಸಿ ಕರೆಕ್ಷನ್​ ಮಾಡುವ ಅವಕಾಶ ಸಿಕ್ಕಿದೆ ಎಂದಿದ್ದರು ವಿಜಯ ರಾಘವೇಂದ್ರ.

Source link

Leave a Reply

Your email address will not be published. Required fields are marked *