ಕಿಚ್ಚ ಸುದೀಪ್ ಅವರು ಶನಿವಾರ (ಡಿಸೆಂಬರ್ 20) ಹುಬ್ಬಳ್ಳಿಗೆ ತೆರಳಿದ್ದರು. ಈ ವೇಳೆ ‘ಮಾರ್ಕ್’ ಸಿನಿಮಾದ ಪ್ರೀರಿಲೀಸ್ ನಡೆದಿದೆ. ಈ ವೇಳೆ ಸಾಕಷ್ಟು ಜನರು ನೆರೆದಿದ್ದರು. ಕೊನೆಯಲ್ಲಿ ಸುದೀಪ್ ಅವರು ವಿಡಿಯೋ ಮಾಡಿ ಹುಬ್ಬಳ್ಳಿಯ ಜನತೆಗೆ ಧನ್ಯವಾದ ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನು ಸುದೀಪ್ ಅವರು ಹಂಚಿಕೊಂಡಿದ್ದಾರೆ. ಅಭಿಮಾನಿಗಳು ತೋರಿದ ಪ್ರೀತಿಗೆ ಅಭಿಮಾನಿಗಳು ಖುಷಿಪಟ್ಟಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.