Headlines

Optical Illusion: ನಿಮ್ಮ ಕಣ್ಣಿಗೊಂದು ಸವಾಲ್; ಈ ಎರಡು ಚಿತ್ರಗಳ ನಡುವಿನ ವ್ಯತ್ಯಾಸಗಳನ್ನು ಕಂಡುಹಿಡಿಯುವಿರಾ

Optical Illusion: ನಿಮ್ಮ ಕಣ್ಣಿಗೊಂದು ಸವಾಲ್; ಈ ಎರಡು ಚಿತ್ರಗಳ ನಡುವಿನ ವ್ಯತ್ಯಾಸಗಳನ್ನು ಕಂಡುಹಿಡಿಯುವಿರಾ


ಆಪ್ಟಿಕಲ್ ಇಲ್ಯೂಷನ್ ಚಿತ್ರಚಿತ್ರ ಕ್ರೆಡಿಟ್ ಮೂಲ: ಸಾಮಾಜಿಕ ಮಾಧ್ಯಮ

ಬಿಡುವಿನ ಸಮಯದಲ್ಲಿ ಹೆಚ್ಚಿನವರು ಒಗಟಿನ ಆಟಗಳನ್ನು ಕಣ್ಣಾಯಿಸುತ್ತಾರೆ. ಈ ಆಪ್ಟಿಕಲ್ ಇಲ್ಯೂಷನ್ ಮಾದರಿ (ಆಪ್ಟಿಕಲ್ ಭ್ರಮೆ) ಒಗಟಿನ ಆಟಗಳನ್ನು ನೋಡುವುದಕ್ಕೆ ಸುಲಭವಾಗಿ ಕಂಡರೂ ಟ್ರಿಕ್ಕಿಯಾಗಿರಬೇಕು. ಇದೀಗ ವೈರಲ್ ಆಗಿರುವ ಈ ಚಿತ್ರಗಳು ಅಂತಹದ್ದೇ ಆಗಿದೆ. ಈ ಎರಡು ಚಿತ್ರಗಳಲ್ಲಿ ಮೂರು ವ್ಯತ್ಯಾಸಗಳನ್ನು ಐವತ್ತು ಸೆಕೆಂಡುಗಳೊಳಗೆ ಪತ್ತೆ ಹಚ್ಚಬೇಕು. ಈ ಟ್ರಿಕ್ಕಿ ಒಗಟಿನ ಇಷ್ಟ ಬಿಡಿಸಲು ನಿಮಗೆ ಸಾಧ್ಯವೇ.

ಈ ಚಿತ್ರವನ್ನು ನೋಡಿದಾಗ ಏನು ಕಾಣಿಸುತ್ತದೆ?

ಆಪ್ಟಿಕಲ್ ಇಲ್ಯೂಷನ್ ಫೋಟೋ

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಇಲ್ಯೂಷನ್ ಚಿತ್ರವನ್ನು ನೋಡಿದಾಗ ನಿಮ್ಮ ಕಣ್ಣಿಗೆ ಸರಳವಾಗಿ ಕಾಣುತ್ತದೆ. ಈ ಎರಡು ಚಿತ್ರಗಳಲ್ಲಿ ಒಂದೊಂದು ಕುರಿ ನಿಂತುಕೊಂಡಿದೆ. ಇದರಲ್ಲಿ ಮೂರು ವ್ಯತ್ಯಾಸಗಳು ಅಡಗಿವೆ. ಈ ವ್ಯತ್ಯಾಸಗಳನ್ನು ಪತ್ತೆ ಹಚ್ಚಲು ಕೇವಲ ಐವತ್ತು ಸೆಕೆಂಡುಗಳು ಮಾತ್ರ ಇವೆ. ನಿರ್ದಿಷ್ಟ ಸಮಯದೊಳಗೆ ಈ ಒಗಟು ಬಿಡಿಸಿ ಸೈ ಎನಿಸಿಕೊಳ್ಳಿ.

ಇದನ್ನೂ ಓದಿ:ನದಿ ದಡದಲ್ಲಿ ಅಡಗಿರುವ ನಾಯಿಮರಿಯನ್ನು ಹುಡುಕಬಲ್ಲಿರಾ

ಮೂರು ವ್ಯತ್ಯಾಸಗಳನ್ನು ಗುರುತಿಸಲು ಸಾಧ್ಯವಾಯಿತೇ?

ಈ ಎರಡು ಚಿತ್ರಗಳು ಎಷ್ಟು ಕಣ್ಣು ಹಾಯಿಸಿದರೂ ಮೂರು ನಡುವಿನ ವ್ಯತ್ಯಾಸಗಳನ್ನು ಗುರುತಿಸಲು ಸಾಧ್ಯವಾಗಲಿಲ್ಲ. ನೂರರಲ್ಲಿ ಹತ್ತು ಜನರಿಗೆ ಮಾತ್ರ ಇಂತಹ ಒಗಟನ್ನು ಬಿಡಿಸಲು ಸಾಧ್ಯ. ವ್ಯತ್ಯಾಸಗಳನ್ನು ಪತ್ತೆ ಹಚ್ಚಲು ಸಾಧ್ಯವಾಗದೇ ಇದ್ದಲ್ಲಿ ಹೆಚ್ಚು ಚಿಂತಿಸಬೇಡಿ. ನಾವೇ ಈ ಕೆಳಗಿನ ಚಿತ್ರದಲ್ಲಿನ ವ್ಯತ್ಯಾಸಗಳನ್ನು ಗುರುತಿಸಲಾಗಿದೆ.

ಆಪ್ಟಿಕಲ್ ಇಲ್ಯೂಷನ್ ಉತ್ತರ

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *