Headlines

ಫೆ.24ರಿಂದ ಮಾ.4ರವರೆಗೆ ಶಿರಸಿ ಮಾರಿಕಾಂಬಾ ಜಾತ್ರೆ

ಫೆ.24ರಿಂದ ಮಾ.4ರವರೆಗೆ ಶಿರಸಿ ಮಾರಿಕಾಂಬಾ ಜಾತ್ರೆ




ದಕ್ಷಿಣ ಭಾರತದ ಪ್ರಮುಖ ಜಾತ್ರೆಗಳಲ್ಲಿ ಒಂದಾದ ಉತ್ತರ ಕನ್ನಡ ಜಿಲ್ಲೆ ಶಿರಸಿ ಮಾರಿಕಾಂಬಾ ದೇವಿಯ ಜಾತ್ರೆ ಫೆ.24ರಿಂದ ಮಾ.4ರವರೆಗೆ ನಡೆಸುವುದಾಗಿ ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ಭಾನುವಾರ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಮುಹೂರ್ತ ನಿಗದಿಪಡಿಸಲಾಗಿದೆ.



Source link

Leave a Reply

Your email address will not be published. Required fields are marked *