ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ

ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ

ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ

ಚೈತ್ರಾ ಅವರು ಬಿಗ್ ಬಾಸ್ ನಿಂದ ಹೊರ ಬಂದಿದ್ದಾರೆ. ಈ ವೇಳೆ ಅವರು ಟಿವಿ9 ಕನ್ನಡಕ್ಕೆ ಸಂದರ್ಶನ. ಈ ವೇಳೆ ಬಿಗ್ ಬಾಸ್ ಯಾರು ಗೆಲ್ಲುತ್ತಾರೆ ಎಂದು ಕೇಳಲಾಯಿತು. ಇದಕ್ಕೆ ಅವರು ಉತ್ತರ ನೀಡಿದ್ದಾರೆ. ‘ಯಾರು ಗೆಲ್ಲುತ್ತಾರೆ, ಯಾರು ಗೆಲ್ಲಬೇಕು ಎಂದು ನಾನು ಹೇಳೋದು ಸರಿ ಆಗೋದಿಲ್ಲ. ಎಲ್ಲರೂ ಚೆನ್ನಾಗಿ ಆಡುತ್ತಿದ್ದಾರೆ. ಫ್ಯಾಮಿಲಿ ವೀಕ್ ಆದ ಬಳಿಕ ಸ್ಪರ್ಧಿಗಳಲ್ಲಿ ಒಂದಷ್ಟು ಬದಲಾವಣೆ ಆಗಬಹುದು’ ಎಂದು ಚೈತ್ರಾ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *