ಕಲಬುರಗಿ, ಡಿಸೆಂಬರ್ 22: ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ಶಂಕರಲಿಂಗೇಶ್ವರ ಸಂಸ್ಥಾನದ ಹಿರೇಮಠದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಗಾಳಿಯಲ್ಲಿ ಗುಂಡು ಹಾರಿಸಿದ್ದು, ವಿಡಿಯೋ ವೈರಲ್ ಆಗಿದೆ. ಕೆಲ ತಿಂಗಳಿಂದ ಮಠದ ದೂರದಲ್ಲಿ ಸ್ವಾಮೀಜಿ ಇತ್ತೀಚೆಗೆ ವಾಪಸ್ಸಾಗಿದ್ದರು. ಕುಡಿದು ರಂಪಾಟ ಮಾಡಿದ್ದ ಗ್ರಾಮಸ್ಥರಿಗೆ ಸ್ವಾಮೀಜಿಯನ್ನು ಮಠದಿಂದ ಹೊರಗೆ ಹಾಕಿದ್ದರು. ಬೆನ್ನಲ್ಲೇ ವಾಪಸಾದ ಸ್ವಾಮೀಜಿ, ಹಿನ್ನೆಲೆಯಲ್ಲಿ ನಿಂತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ವಿರೋಧಿಗಳನ್ನು ಭಯಪಡಿಸಲು ಗುಂಡು ಹಾರಿಸಿದ್ದಾರಾ ಎಂಬ ಅನುಮಾನವಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.