ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ

ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ

ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ

ರಾಯಚೂರು, ಡಿಸೆಂಬರ್ 22: ಸ್ಮಾರ್ಟ್ ಫೋನ್, ವಿಶೇಷವಾಗಿ ಇನ್ಸ್ಟಾಗ್ರಾಮ್ ಬಳಸುವ ಪ್ರತಿಯೊಬ್ಬರೂ ಈ ವಿಡಿಯೋವನ್ನು ನೋಡಲೇಬೇಕು. ಜಿಲ್ಲೆಯಲ್ಲಿ ಆನ್‌ಲೈನ್ ಗೇಮಿಂಗ್ ವಂಚನೆಯೊಂದು ಬೆಳಕಿಗೆ ಬಂದಿದ್ದು, ಖಾಸಗಿ ಕಂಪನಿಯ ಉದ್ಯೋಗಿ ಬರೋಬ್ಬರಿ 30 ಲಕ್ಷ ರೂ ಕಳೆದುಕೊಂಡಿದ್ದಾರೆ. ಇನ್ಸ್ಟಾಗ್ರಾಮ್ ರೀಲ್ಸ್ ವೀಕ್ಷಿಸುತ್ತಿರುವಾಗ ಬಂದ ಯಾವುದೋ ಲಿಂಕ್ ಅನ್ನು ಕ್ಲಿಕ್ ಮಾಡಿದೆ. ಆ ಲಿಂಕ್ ಅವರನ್ನು ಆನ್‌ಲೈನ್ ಗೇಮಿಂಗ್ ಪ್ಲಾಟ್‌ಫಾರ್ಮ್‌ಗೆ ಕರೆದೊಯ್ದಿದ್ದು, ಹಣ ಹೂಡಿಕೆ ಮಾಡುವಂತೆ ಪ್ರೇರೇಪಿಸಿದೆ. ಪ್ರಾರಂಭದಲ್ಲಿ ಕಡಿಮೆ ಮೊತ್ತ ಹೂಡಿಕೆ ಮಾಡಿದವರು, ಕ್ರಮೇಣ 30 ಲಕ್ಷ ರೂ ಹೂಡಿಕೆ ಮಾಡಿ ಕಳೆದುಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *