ICC Rankings: ನಂಬರ್ 1 ಕಿರೀಟ ಕಳೆದುಕೊಂಡ ಸ್ಮೃತಿ, ಇತಿಹಾಸ ಸೃಷ್ಟಿಸಿದ ದೀಪ್ತಿ ಶರ್ಮಾ

ICC Rankings: ನಂಬರ್ 1 ಕಿರೀಟ ಕಳೆದುಕೊಂಡ ಸ್ಮೃತಿ, ಇತಿಹಾಸ ಸೃಷ್ಟಿಸಿದ ದೀಪ್ತಿ ಶರ್ಮಾ

ಐಸಿಸಿ ಬಿಡುಗಡೆ ಮಾಡಿರುವ ಮಹಿಳಾ ಕ್ರಿಕೆಟ್‌ನ ಟಿ20 ಶ್ರೇಯಾಂಕದಲ್ಲಿ ಭಾರತದ ಸ್ಟಾರ್ ಆಲ್‌ರೌಂಡರ್ ದೀಪ್ತಿ ಶರ್ಮಾ ನಂಬರ್ ಒನ್ ಬೌಲರ್ ಎನಿಸಿಕೊಂಡಿದ್ದಾರೆ. ಏತನ್ಮಧ್ಯೆ, ಸ್ಮೃತಿ ಮಂಧಾನಕ್ಕೆ ಹಿನ್ನಡೆ, ಬ್ಯಾಟರ್‌ಗಳ ಏಕದಿನ ಶ್ರೇಯಾಂಕದಲ್ಲಿ ತಮ್ಮ ನಂಬರ್ ಒನ್ ಸ್ಥಾನವನ್ನು ಕಳೆದುಕೊಂಡಿದ್ದಾರೆ.

Source link

Leave a Reply

Your email address will not be published. Required fields are marked *