Headlines

ಸಿಎಂ ಕುರ್ಚಿ ಕದನ: ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು

ಸಿಎಂ ಕುರ್ಚಿ ಕದನ: ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು


ದೆಹಲಿ, ಡಿಸೆಂಬರ್ 23: ವೋಟ್‌ಗೆ ನಾವು ಬೇಕು, ಸಿಎಂ ಯಾರಾಗಬೇಕು ಎಂಬ ಅಭಿಪ್ರಾಯ ಹೇಳಬಾರ್ದಾ? ರಾಜಕೀಯ ವಿಷಯಗಳಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಭಾರತದ ಸಂವಿಧಾನ ಸ್ವಾಮೀಜಿಗಳಿಗೆ ಹಕ್ಕು ನೀಡಲಾಗಿದೆ ಎಂದು ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ. ದೆಹಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸ್ವಾಮೀಜಿ, ಡಿ.ಕೆ. ಶಿವಕುಮಾರ್ ಭಾರತೀಯ ಸಂಸ್ಕೃತಿಯನ್ನು ಮೈಗೂಡಿಸಿಕೊಂಡ ರಾಜಕಾರಣಿ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಡಿಕೆಶಿ ಅವರನ್ನು ಸಿಎಂ ಮಾಡುವಂತೆ ಒತ್ತಾಯಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *