ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಸರ್​​ಪ್ರೈಸ್

ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಸರ್​​ಪ್ರೈಸ್


ರಿಷಿಕೇಶ, ಡಿಸೆಂಬರ್ 23: ಉತ್ತರಾಖಂಡದ ಋಷಿಕೇಶದಲ್ಲಿ ವಧು-ವರ ವಿವಾಹವಾಗುತ್ತಿತ್ತು. ಮದುವೆ ಭರದಿಂದ ಸಾಗುತ್ತಿದ್ದಾಗ, ಇದ್ದಕ್ಕಿದ್ದಂತೆ ಒಂದು ಕೋತಿ ಮದುವೆಯ ಮಂಟಪಕ್ಕೆ ನುಗ್ಗಿ ಕೋಲಾಹಲ ಸೃಷ್ಟಿಸಿತು. ನದಿಯ ದಡದಲ್ಲಿ ನಡೆದ ಮದುವೆಯಲ್ಲಿ ಪುರೋಹಿತರು ವೇದ ಮಂತ್ರಗಳನ್ನು ಪಠಿಸುತ್ತಿದ್ದಾಗ ಕೋತಿಯೊಂದು ಸರ್ ಪ್ರೈಸ್ ವಿಸಿಟ್ ನೀಡಿದೆ. ಕನ್ಯಾದಾನದ ವೇಳೆ ಕೋತಿಯೊಂದು ಮದುಮಗಳ ಮೇಲೆ ಹಾರಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ವೈರಲ್ ವಿಡಿಯೋ (ವೈರಲ್ ವಿಡಿಯೋ) ನೋಡಿದ ಜನರು ಇದು ಕೇವಲ ತಮಾಷೆಯಲ್ಲ, ಬದಲಾಗಿ ಹನುಮಂತನ ಆಶೀರ್ವಾದ ಎಂದು ಕಮೆಂಟ್ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *