Horoscope Today 24 December : ಇಂದು ಈ ರಾಶಿಯವರಿಂದ ಭವಿಷ್ಯ ನೀರೀಕ್ಷೆಗೆ ಪ್ರೋತ್ಸಾಹ, ಅಧಿಕ ಅವಲಂಬನೆ

Horoscope Today 24 December : ಇಂದು ಈ ರಾಶಿಯವರಿಂದ ಭವಿಷ್ಯ ನೀರೀಕ್ಷೆಗೆ ಪ್ರೋತ್ಸಾಹ, ಅಧಿಕ ಅವಲಂಬನೆ


ಮೇಷ ರಾಶಿ :

ಆಸ್ತಿ ಸಂಬಂಧಿತ ಕನಸು ಫಲಿಸುವುದು. ತಪ್ಪಿಲ್ಲದ ಕಡೆ ಭಯ ಬೇಡ. ಸರ್ಕಾರಿ ಉದ್ಯೋಗದಲ್ಲಿ ಪ್ರಾರ್ಥನೆ ಫಲಿಸುವ ಸೂಚನೆ. ಭೂಮಿಗೆ ಸಂಬಂಧಿಸಿದ ವಿಚಾರಗಳನ್ನು ಇತ್ಯರ್ಥ ಮಾಡಿಕೊಳ್ಳುವುದು ಉಚಿತ. ಉನ್ನತ ವಿದ್ಯಾಭ್ಯಾಸದ ಪ್ರಯುಕ್ತ ಹೊರಗೆ ಇರಲಿರುವಿರಿ. ನಿಮ್ಮ ಕಾರ್ಯವು ಆಗಬೇಕಾದರೆ ಅಗತ್ಯ ಅಗತ್ಯ. ಅನಾರೋಗ್ಯದ ನಡುವೆಯೂ ಉತ್ಸಾಹದಿಂದ ಇರುವಿರಿ. ಶತ್ರುಗಳ ಮುಖಾಮುಖಿ ಭೇಟಿಯ ಸಂದರ್ಭವು ಬರುವುದು. ನೀವು ಇಂದು ಯಾವ ವಿಚಾರವನ್ನು ಮಾತನಾಡುವುದಾದರೂ ಎಚ್ಚರವಿರಲಿ. ಕೃಷಿಯಲ್ಲಿ ಪ್ರಕೃತಿ ಅನುಕೂಲ. ಮಾರಾಟದಲ್ಲಿ ನಂಬಿಕೆಯ ಗ್ರಾಹಕರು. ದಾಂಪತ್ಯದಲ್ಲಿ ಪರಸ್ಪರ ಕರುಣೆ ಹೆಚ್ಚುತ್ತದೆ. ವಿದ್ಯಾಭ್ಯಾಸದ ಕಲ್ಪನೆ ಶಕ್ತಿ ಜಾಗರೂಕ ವಸ್ತು. ಒಂದೊಂದು ರೂಪಾಯಿಯನ್ನೂ ಜೋಪಾನ ಮಾಡುವಿರಿ. ಎಂತಹ ಸನ್ನಿವೇಶದಲ್ಲಿಯೂ ನೀವು ವಿಚಲಿತರಾಗುವುದಿಲ್ಲ. ಸಿಟ್ಟಾಗಿ ಮಾತನಾಡಬೇಕಾದ ಅವಶ್ಯಕತೆ ಇಲ್ಲ.

ವೃಷಭ ರಾಶಿ:

ತಂತ್ರಜ್ಞಾನದ ಪ್ರಯೋಗ ಕೃಷಿ. ಮಾರಾಟದಲ್ಲಿ ಹೊಸ ಆಲೋಚನೆ ಫಲಕಾರಿ. ದಾಂಪತ್ಯದಲ್ಲಿ ಸ್ನೇಹಭಾವ. ಓದಿನಲ್ಲಿ ವಿಭಿನ್ನ ಆಸಕ್ತಿ. ಮಕ್ಕಳಿಂದ ಅಚ್ಚರಿ ಸುದ್ದಿ ನಿಮಗೆ ಸಂತಸ. ಆಕಸ್ಮಿಕವಾಗಿ ಆರೋಗ್ಯವು ಹದ ತಪ್ಪಬಹುದು. ವಿದೇಶದ ವ್ಯವಹಾರದಲ್ಲಿ ಪಾಲುದಾರಿಕೆ ಇರಲಿದೆ. ವೃತ್ತಿಯ ಅರ್ಹತೆಯ ಅವಕಾಶಗಳು ನಿಮ್ಮನ್ನು ಹುಡುಕಬಹುದು. ದಾಂಪತ್ಯದ ಒಳ ಜಗಳವು ಇಂದು ಕಂಡುಬರುತ್ತದೆ. ನಿಮ್ಮನ್ನು ನಂಬಿದವರಿಗೆ ಸಹಾಯ ಮಾಡಲಾಗದು. ಉತ್ತಮ ಸಮಯದ ನಿರೀಕ್ಷೆಯಲ್ಲಿ ಸಮಾಧಾನ ಇರುವುದು. ನಿಮ್ಮಲ್ಲಿ ಇರುವ ವಸ್ತುಗಳನ್ನು ನೀವು ಯಾರಿಗಾದರೂ ಕೊಡುವುದು ಬೇಡ. ಆಸ್ತಿ ಹಂಚಿಕೆ ವಿಚಾರದಲ್ಲಿ ಗೊಂದಲ. ಸರ್ಕಾರಿ ಉದ್ಯೋಗದಲ್ಲಿ ಹೊಸ ಹೊಣೆಗಾರಿಕೆ. ಮಕ್ಕಳಿಂದ ನೆಮ್ಮದಿಯು ಪಡೆಯವಿರಿ. ವ್ಯವಹಾರವನ್ನು ಲಾಭದಾಯಕವಾಗಿ ಮಾಡಿಕೊಳ್ಳಲು ಸೋಲಾಗಬಹುದು. ನಿಮ್ಮ ಗುರಿಯನ್ನು ತಲುಪಲು ನಿಮಗೆ ವಿಘ್ನಗಳು ಬರಬಹುದು. ಅಂದುಕೊಂಡಿದ್ದನ್ನು ಸಾಧಿಸಲಾಗದು ಎಂಬ ಅಳುಕು ನಿಮ್ಮಲ್ಲಿ ಇರುವುದು.

ಮಿಥುನ ರಾಶಿ:

ಮನೆಯ ಕಾರ್ಯಗಳಿಗೆ ಮಕ್ಕಳಿಂದ ಸಹಕಾರ. ಆಸ್ತಿ ದಾಖಲೆ ತಿದ್ದುಪಡಿ. ಭಯ ನಿಧಾನವಾಗಿ ಇಳಿಮುಖ. ಸರ್ಕಾರಿ ಉದ್ಯೋಗದಲ್ಲಿ ಕಠಿಣ ಪರಿಶ್ರಮ. ನಂಬಿಕೆಯಲ್ಲಿ ದ್ರೋಹವಾಗಿದ್ದು ಯಾರನ್ನು ನಂಬಬೇಕು ಎಂಬ ಗೊಂದಲ ಕಾಣಿಸುತ್ತದೆ. ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆಯನ್ನು ಆಸೆ ಪಡುವುದು. ವೈಯಕ್ತಿಕ ಕೆಲಸಗಳು ತುಂಬಾ ಇದ್ದು, ಸಮಯ ಸಾಲದು. ಮಿತ್ರರ ಸಹಾಯದಿಂದ ನಿಮಗೆ ಧನ ಸಹಾಯ ಸಿಗಬಹುದು. ಸಾರ್ವಜನಿಕವಾಗಿ ಯಾರಾದರೂ ನಿಮ್ಮನ್ನು ಅವಮಾನ ಮಾಡುವ ಸಾಧ್ಯತೆಯಿದೆ. ನಿಮಗೆ ಪರಿಚಿತರನ್ನು ಆಪ್ತರನದನಾಗಿ ಮಾಡಿಕೊಳ್ಳುವಿರಿ. ಯಾರಿಗೋ ಸಿಗುವ ಸಂಪತ್ತು ನಿಮ್ಮ ಕೈ ಸೇರುವುದು. ಸಂಗಾತಿಯ ಭಾವನೆಗಳಿಗೆ ಸ್ಪಂದಿಸದಿದ್ದರೆ ನಿಮ್ಮ ಮೇಲೆ ಕೋಪಗೊಳ್ಳುವರು. ಕೃಷಿಯಲ್ಲಿ ಶ್ರಮ ಹೆಚ್ಚು ಕಡಿಮೆ. ಮಾರಾಟದಲ್ಲಿ ಸ್ಥಿರತೆ. ದಾಂಪತ್ಯದಲ್ಲಿ ಜವಾಬ್ದಾರಿ. ವಿದ್ಯಾಭ್ಯಾಸದಲ್ಲಿ ತಾಳ್ಮೆ ಅಗತ್ಯ. ಗೆಳೆತನದಿಂದ ಸಲ್ಲದ ಮಾತುಗಳು ನಿಮ್ಮ ಬಗ್ಗೆ ಬರಬಹುದು. ನಿಮ್ಮ ದಕ್ಷ ಕಾರ್ಯವು ಎಲ್ಲರಿಗೂ ಮಾದರಿಯಾದೀತು.

ಕರ್ಕಾಟಕ ರಾಶಿ:

ಸಂಪೂರ್ಣ ವಿದ್ಯಾಭ್ಯಾಸದ ಗುರಿ ಸ್ಪಷ್ಟ. ಮಕ್ಕಳಿಗೆ ಕೊಡುವ ಶಿಕ್ಷಣ ಚರ್ಚೆ. ಆಸ್ತಿ ಸಂಬಂಧಿತ ದೂರ ಪ್ರಯಾಣ. ಸರ್ಕಾರಿ ಉದ್ಯೋಗದಲ್ಲಿ ಅವಕಾಶದ ಸೂಚನೆ. ಶ್ರೇಷ್ಠ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ. ವಿದ್ಯಾರ್ಥಿಗಳು ಯಾರ ಬೆಂಬಲಕ್ಕೂ ನಿಮ್ಮ ಪ್ರತಿಭೆಯ ಪ್ರದರ್ಶನಕ್ಕೆ ಮುನ್ನುಗ್ಗುವುದು ಸೂಕ್ತ. ನಿಮಗೆ ಇಷ್ಟವಾದ ವಿಚಾರವನ್ನು ತಕ್ಷಣ ಪಡೆಯಿರಿ. ಉದ್ಯೋಗವಿಲ್ಲವೆಂಬುದು ನಿಮಗೆ ಅವಮಾನದ ಸಂಗತಿಯಾಗಲಿದೆ. ಸಿಕ್ಕ ಅವಕಾಶವನ್ನು ಸದ್ಯಕ್ಕೆ ಬಳಸಿಕೊಳ್ಳಲಾಗಿದೆ. ನಿಮ್ಮ ನಕಾರಾತ್ಮಕ ಆಲೋಚನೆಗಳಿಂದ ಕುಟುಂಬದ ಆಲೋಚನೆಗಳನ್ನು ಕೆಡಿಸುವಿರಿ. ನಿಮ್ಮವರನ್ನು ಅವರಷ್ಟಕ್ಕೆ ಬಿಟ್ಟು ಬಿಡಿ. ಅಪರಿಚಿತರು ನಿಮ್ಮ ಉದ್ಯೋಗಕ್ಕಾಗಿ ಸಲಹೆಯನ್ನು ಕೊಡಬಹುದು. ಮಾರಾಟದಲ್ಲಿ ದೂರದ ವ್ಯವಹಾರ ಲಾಭ. ದಾಂಪತ್ಯದಲ್ಲಿ ಆಶಾವಾದ. ಆತುರದಲ್ಲಿ ನಿಮ್ಮ ಎಲ್ಲ ಕಾರ್ಯವೂ ಮೊಟಕುಮಾಡುವಿರಿ.

ಸಿಂಹ ರಾಶಿ:

ವಿದ್ಯಾಭ್ಯಾಸದಲ್ಲಿ ಆಳವಾದ ಅಧ್ಯಯನದ ಆರಂಭ. ಮಕ್ಕಳ ಹಠವನ್ನು ನೀವು ಕಡಿಮೆ ಮಾಡುತ್ತಾರೆ. ಆಸ್ತಿ ವಿವಾದ ಎಚ್ಚರಿಕೆ. ಮನೋಭಯ ನಿಯಂತ್ರಣ. ಸರ್ಕಾರಿ ಉದ್ಯೋಗದಲ್ಲಿ ಅನಿರೀಕ್ಷಿತ ತಿರುವು. ಅಮೂಲ್ಯ ವಸ್ತುಗಳನ್ನು ಖರೀದಿಸುವುದು ಕಷ್ಟವಾದರೂ ಮಾಡುವಿರಿ. ಪಾಲುದಾರಿಕೆಯಲ್ಲಿ ಭೂ ಸಂಬಂಧದ ಕಾರ್ಯದಿಂದ ಲಾಭದಾಯಕ. ಕಾರ್ಯದ ಒತ್ತಡವನ್ನು ಸಹಿಸಲು ಅಸಾಧ್ಯವೆನಿಸುವುದು. ಕಛೇರಿಯಲ್ಲಿ ನಾನಾ ಕಡೆಗಳಿಂದ ಒತ್ತಡ ಬರಬಹುದು. ನಿಮ್ಮ ಸಾಮರ್ಥ್ಯಕ್ಕೆ ಕೊಟ್ಟ ಜವಾಬ್ದಾರಿಯು ಸಣ್ಣದಾಗಿರುವುದು. ನಿಮ್ಮ ಬಂಧುಗಳ ಸಹಾಯದಿಂದ ವಿವಾಹದ ಮಾತುಕತೆಯು ಘಟಿಸುವುದು. ಪರಿಶ್ರಮಕ್ಕೆ ತಕ್ಕ ಫಲವನ್ನೂ ನೀವು ಅಪೇಕ್ಷಿಸಿ ಪಡೆದುಕೊಳ್ಳುವಿರಿ. ಕೃಷಿಯಲ್ಲಿ ಗುಪ್ತ ಸಮಸ್ಯೆಯನ್ನು ಗಮನಿಸಿ ಆದಾಯಕ್ಕೆ ಪ್ರಯತ್ನ. ಮಾರಾಟದಲ್ಲಿ ಪರೋಕ್ಷ ಲಾಭ. ದಾಂಪತ್ಯದಲ್ಲಿ ಸಂಶಯ ಬೇಡ. ಸಂಪತ್ತನ್ನು ಸ್ನೇಹಿತರಿಂದ ಸಾಲವಾಗಿ ಪಡೆಯಿರಿ. ದುರಭ್ಯಾಸವನ್ನು ಬೆಳೆಸಿಕೊಳ್ಳುವುದು ಬೇಡ. ಮನೋರಂಜನೆಗೆ ಹಣವು ಖರ್ಚಾಗುವುದು.

ಕನ್ಯಾ ರಾಶಿ:

ಓದಿನಲ್ಲಿ ಕಲಾತ್ಮಕ ವಿಷಯಗಳು ಚೆನ್ನಾಗಿ ಅರ್ಥ ಚೆನ್ನಾಗಿದೆ. ಮಕ್ಕಳೊಂದಿಗೆ ಸಮಯ ಕಳೆಯಿರಿ. ಆಸ್ತಿ ವಿಷಯದಲ್ಲಿ ಒಪ್ಪಂದ ಸಾಧ್ಯ. ಅಜ್ಞಾತ ಭಯದಿಂದ ಕಷ್ಟ. ಸರ್ಕಾರಿ ಉದ್ಯೋಗದ ನಿರೀಕ್ಷೆ. ನಿಂತ ಕಾರ್ಯಕ್ಕೆ ಚಾಲನೆ ನೀಡುವಿರಿ. ದಾಂಪತ್ಯವು ಪರಸ್ಪರ ಸೌಹಾರ್ದದ ಮಾತುಗಳಿಂದ ನೆಮ್ಮದಿ ಸಿಗುವುದು. ಮಕ್ಕಳ ವಿಚಾರವಾಗಿ ಅನವಶ್ಯಕ ಖರ್ಚು ಮಾಡುವುದು ಬೇಡ. ಅಗತ್ಯವನ್ನು ನೋಡಿ. ಅನಿಶ್ಚಿತ ಕೆಲಸದಲ್ಲಿ ಆದಾಯವನ್ನು ಹೆಚ್ಚು ಪಡೆಯಿರಿ. ಸರ್ಕಾರಿ ಕೆಲಸಗಳು ಒತ್ತಡದ ಕಾರಣಕ್ಕೆ ಮುಂದುವರಿಯುವುದು. ನೀವು ಮೌನದಿಂದ ಇದ್ದರೆ ಒಪ್ಪಿಗೆ ಕೊಟ್ಟಿದ್ದೀರಿ ಎಂದಾಗುವುದು. ಸಮಯಕ್ಕೆ ಬೆಲೆ ಕೊಟ್ಟು ಎಲ್ಲವನ್ನೂ ಸಕಾಲಕ್ಕೆ ಮುಗಿಸುವುದು ಉತ್ತಮ. ಕೃಷಿಯಲ್ಲಿ ಅಸಾಧ್ಯದ ಸಾಧನೆಗೆ ಪ್ರಯತ್ನ. ಮಾರಾಟದಲ್ಲಿ ಸಮತೋಲನ ಅಗತ್ಯ. ದಾಂಪತ್ಯದಲ್ಲಿ ಸೌಹಾರ್ದ ವಾತಾವರಣ. ಆಪ್ತರನ್ನು ದೂರ ಮಾಡಿಕೊಳ್ಳುವುದು. ಒಂಟಿಯಾಗಿ ವಾಹನವನ್ನು ಚಲಾಯಿಸುವುದು ಬೇಡ.

ತುಲಾ ರಾಶಿ:

ಚರಾಸ್ತಿಯಗಳನ್ನ ದುರಸ್ತಿ ಮಾಡಿಸುವಿರಿ. ಸರ್ಕಾರಿ ಉದ್ಯೋಗದಲ್ಲಿ ದಾಖಲೆ ಕೆಲಸ. ವ್ಯಾಪಾರದ ಸ್ಥಳದಲ್ಲಿ ಇಕ್ಕಟ್ಟು ಉಂಟಾಗಬಹುದು. ತಾಳ್ಮೆಯನ್ನು ಕಳೆದುಕೊಳ್ಳುವುದು ಬೇಡ. ರಾಜಕೀಯ ಏರಿಳಿತವನ್ನು ನೀವು ನೋಡುವುದು ಕಷ್ಟವಾದೀತು. ಸಾಲದಿಂದ ಸಿಕ್ಕ ಬಿಡುಗಡೆಗೆ ಕಾರಣ ಕುಟುಂಬದಲ್ಲಿ ಸೌಖ್ಯವಿರುವುದು. ಎಲ್ಲ ಕೆಲಸಗಳೂ ಅಪೂರ್ಣವಾಗಿದ್ದು ನಿಮಗೆ ಅಸಮಾಧನ ಇರುವುದು. ನೂತನ ವಾಹನ ಖರೀದಿಯಿಂದ ಸಂತೋಷ ಕಾರ್ಯಕ್ರಮ. ಕಾರ್ಯದ ಒತ್ತಡದಿಂದ ತಾಳ್ಮೆಯನ್ನು ಕಳೆದುಕೊಳ್ಳಬೇಕಾಗುವುದು. ಕೃಷಿಯಲ್ಲಿ ಸಣ್ಣ ಲೆಕ್ಕಾಚಾರದಿಂದ ಲಾಭ. ಮಾರಾಟದಲ್ಲಿ ನಿಧಾನಗತಿಯ ಪ್ರಗತಿಯನ್ನು ಸಾಧಿಸಿದೆ. ದಾಂಪತ್ಯದಲ್ಲಿ ಅತಿಯಾದ ವಿಮರ್ಶೆ ಬೇಡ. ವಿದ್ಯಾಭ್ಯಾಸದಲ್ಲಿ ಶಿಸ್ತು ಫಲ ಕೊಡುತ್ತದೆ. ಮಕ್ಕಳ ಚಟುವಟಿಕೆ ಗಮನಿಸಿ. ಯಾವ ಕಾರ್ಯಕ್ಕೂ ಉತ್ಸಾಹವೇ ಇಲ್ಲದಂತಾಯಿತು. ಯಾರಿಂದಲಾದರೂ ಪ್ರಚೋದನೆ ಸಿಕ್ಕೀತು. ಮಕ್ಕಳ ವಿಚಾರವಾಗಿ ಅನವಶ್ಯಕ ಖರ್ಚು ಮಾಡುವುದು ಬೇಡ.

ವೃಶ್ಚಿಕ ರಾಶಿ :

ಆಸ್ತಿ ಖರೀದಿಯಲ್ಲಿ ಹಲವು ಯೋಚನೆ. ಅಂತರಂಗದ ಭಯ ನಿವಾರಣೆ ಅನೇಕರ ಪ್ರಯತ್ನ. ಸರ್ಕಾರಿ ಉದ್ಯೋಗ ಪ್ರಯತ್ನಕ್ಕೆ ಪ್ರೋತ್ಸಾಹ. ನಿಮ್ಮ ದಕ್ಷ ಕಾರ್ಯವು ಎಲ್ಲರಿಗೂ ಮಾದರಿಯಾದೀತು. ನಿಮಗೆ ಸಿಗುವ ಸಾಮಾಜಿಕವಾಗಿ ಮನ್ನಣೆಯು ಅಧಿಕ ಕಾರ್ಯವನ್ನು ಮಾಡುವಂತೆ ಮಾಡೀತು. ಸಂತಾನದ ವಿಚಾರದಲ್ಲಿ ಅಶಾಂತಿ ಮೂಡಬಹುದು. ಮೇಲಧಿಕಾರಿಗಳು ನಿಮ್ಮ ಮೇಲೆ ಒತ್ತಡ ತಂದು ಕೆಲಸವನ್ನು ಮಾಡಿಕೊಳ್ಳುತ್ತಾರೆ. ವಿರೋಧಿಗಳನ್ನು ಲೆಕ್ಕಿಸದೆ ನಿಮ್ಮಷ್ಟಕ್ಕೆ ಇರುವಿರಿ. ಅನಾರೋಗ್ಯವನ್ನೂ ನೀವು ಲೆಕ್ಕಿಸದೆ ಕಾರ್ಯದಲ್ಲಿ ಪ್ರವೃತ್ತರಾಗುವಿರಿ. ನಿಮ್ಮ ಬಯಕೆಗಳನ್ನು ಯಾರ ಬಳಿಯೂ ಪ್ರಕಟಿಸುವುದಿಲ್ಲ. ಕೃಷಿಯಲ್ಲಿ ನಾಯಕತ್ವ ತೋರಬಹುದು. ಮಾರಾಟದಲ್ಲಿ ಸ್ಪರ್ಧೆ. ದಾಂಪತ್ಯದಲ್ಲಿ ಅಹಂಕಾರ ತಪ್ಪಿಸಿ. ವಿದ್ಯಾಭ್ಯಾಸದಲ್ಲಿ ಸಾಧನೆ. ಮಕ್ಕಳಿಗೆ ಮಾರ್ಗದರ್ಶನ ಅಗತ್ಯ. ಸ್ಪರ್ಧಾತ್ಮಕ ಪರೀಕ್ಷೆಗೆ ಇನ್ನೂ ಹೆಚ್ಚಿನ ಶ್ರಮ ಬೇಕು. ಎಂದೋ ಕಾಣೆಯಾದ ವಸ್ತುವು ಅನಿರೀಕ್ಷಿತವಾಗಿ ಸಿಗುವುದು. ನಿಮ್ಮನ್ನು ವಿರೋಧಿಸುವವರು ಹೆಚ್ಚಾದರು.

ಧನು ರಾಶಿ:

ದಾಂಪತ್ಯದಲ್ಲಿ ಭಾವನಾತ್ಮಕ ಬೆಂಬಲ ಕಡಿಮೆಯಾಗಬಹುದು. ಓದಿನಲ್ಲಿ ಸ್ಮರಣಶಕ್ತಿ ಒಟ್ಟು. ಮಕ್ಕಳು ಹೆಮ್ಮೆ ತರಿಸುತ್ತಾರೆ. ಆಸ್ತಿ ವಿಷಯದಲ್ಲಿ ಕುಟುಂಬ ಸಲಹೆ ಪಡೆಯಿರಿ. ಸ್ಪರ್ಧೆಗಾಗಿ ನಡೆಸಿದ ನಿಮ್ಮ ಶ್ರಮವು ವ್ಯರ್ಥವಾದೀತು. ಆಸ್ತಿಯ ವಿಚಾರಕ್ಕೆ ನೆರಮನೆಯವರ ಜೊತೆ ಕಲಹ ವಸ್ತು. ನಿಮ್ಮ ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ ಇರಲಿದೆ. ಸಂಗಾತಿಯಿಂದ ನಿರೀಕ್ಷಿತ ಬೆಂಬಲವು ಸಿಗದು. ಧಾರ್ಮಿಕ ವಿಷಯದಲ್ಲಿ ನಿಮಗೆ ಆಸಕ್ತಿ ಕಡಿಮೆ ಆಗಲಿದೆ. ಸದಾ ಅನುಮಾನದಿಂದಲೇ ಇರುವಿರಿ. ನಿಮ್ಮ ಗೌರವಕ್ಕೆ ತೊಂದರೆಯಾಗುವ ಕಡೆ ನೀವು ಹೋಗುವುದು ಬೇಡ. ಮಾರಾಟದಲ್ಲಿ ಹಳೆಯ ಸಂಪರ್ಕ ಲಾಭ. ಸರ್ಕಾರಿ ಉದ್ಯೋಗದಲ್ಲಿ ಶುಭ ಸುದ್ದಿ ಸಾಧ್ಯ. ಕುತೂಹಲದಲ್ಲಿ ಈ ದಿನವನ್ನು ಕಳೆಯಿರಿ. ಪತ್ರವ್ಯವಹಾರವನ್ನು ಸರಿಯಾಗಿ ಇಟ್ಟುಕೊಳ್ಳಿ. ಎಲ್ಲದಕ್ಕೂ ಯಾರನ್ನಾದರೂ ಕಾರಣವಾಗಿಸುವಿರಿ.

ಮಕರ ರಾಶಿ:

ವಿದ್ಯಾಭ್ಯಾಸದಲ್ಲಿ ಗಮನ ಚದುರಬಹುದು. ಮಕ್ಕಳ ಮಾತು ಆಲಿಸಿ. ಆಸ್ತಿ ವ್ಯವಹಾರದಲ್ಲಿ ಎಚ್ಚರಿಕೆ. ಮನಸ್ಸಿನ ಭಯ ಶಮನ. ಸರ್ಕಾರಿ ಉದ್ಯೋಗ ವಿಳಂಬ. ನಿಮ್ಮ ಬೆನ್ನನ್ನೇ ನೀವು ತಟ್ಟಿಕೊಳ್ಳುವುದು ಔಚಿತ್ಯವಿಲ್ಲ. ಆದಾಯವನ್ನು ನಿರೀಕ್ಷಿತ ವೆಚ್ಚದ ಬಗ್ಗೆ ನಿಯಂತ್ರಣ ಬೇಕು. ಅನಗತ್ಯ ಅಲೆದಾಟವನ್ನು ನಿಲ್ಲಿಸಿ ಕಾರ್ಯದಲ್ಲಿ ಮಗ್ನರಾಗಿ. ಅಲ್ಪ ಕಾರ್ಯದಿಂದ ಎಲ್ಲವೂ ಸಿದ್ಧಿಸುವುದಾದರೂ ಅಧಿಕ ಶ್ರಮವಿರುವುದು. ಕಲಾವಿದರು ಹೆಚ್ಚಿನ ಪ್ರಶಂಸೆಗೆ ಪಾತ್ರರಾಗಲಿದ್ದಾರೆ. ಯಾರೋ ಮಾಡಬೇಕಾದ ಕೆಲಸಕ್ಕೆ ನೀವು ಹೋಗಬೇಕಾದೀತು. ಹಣವಿದ್ದರೂ ಸಮಯಕ್ಕೆ ಸರಿಯಾಗಿ ಸಿಗದ ಕಾರಣ ತುರ್ತಾಗಿ ಸಾಲವನ್ನು ಮಾಡಬೇಕಾಗುವುದು. ಕೃಷಿಯಲ್ಲಿ ಹೊಸ ವಿಧಾನವನ್ನು ಪ್ರಯೋಗಿಸಬಹುದು. ಮಾರಾಟದಲ್ಲಿ ಗ್ರಾಹಕರೊಂದಿಗೆ ಗೊಂದಲ ಸಾಧ್ಯ. ದಾಂಪತ್ಯದಲ್ಲಿ ಸಣ್ಣ ಭಿನ್ನಾಭಿಪ್ರಾಯ. ನಿಮ್ಮ ವೃತ್ತಿಯಿಂದ ಹೆಚ್ಚಿನ ಆದಾಯವನ್ನು ನಿರೀಕ್ಷಿಸುವಿರಿ. ಸಂಗಾತಿಯು ನಿಮ್ಮನ್ನು ಬೆಂಬಲಿಸುತ್ತಾರೆ.

ಕುಂಭ ರಾಶಿ:

ಓದಿನಲ್ಲಿ ಏಕಾಗ್ರತೆ ಹೆಚ್ಚುತ್ತಿದೆ. ಮಕ್ಕಳ ಆರೋಗ್ಯ ಗಮನಿಸಿ. ಆಸ್ತಿ ದಾಖಲೆ ಪರಿಶೀಲನೆ ಅಗತ್ಯ. ಭಯ. ಸರ್ಕಾರಿ ಉದ್ಯೋಗದಲ್ಲಿ ನಿರೀಕ್ಷೆ ಜೀವಂತ. ನಿಮ್ಮ ಭಾವನೆಗೇ ಇಂದು ನೇರವಾಗಿ ಪೆಟ್ಟುಬೀಳುವ ಸಾಧ್ಯತೆ ಇದೆ. ಅದನ್ನು ಆ ಸಮಯದಲ್ಲಿ ನಿಭಾಯಿಸುವ ಜಾಣ್ಮೆ ಇರಲಿ. ನಿಮ್ಮ ಗುರಿಯನ್ನು ಬದಲಾಯಿಸುವುದು ಬೇಡ. ಹೇಳಬೇಕಾದ ವಿಷಯದಲ್ಲಿ ಮುಚ್ಚು ಮರೆ ಇಲ್ಲದೇ ಸರಿಯಾಗಿ ಹೇಳಿ.’ ಬೇರೆಯವರ ಗೊಂದಲಕ್ಕೆ ಸಿಕ್ಕಿಹಾಕುವುದು ಬೇಡ. ನಿಮ್ಮ ಕಾರ್ಯದಲ್ಲಿ ಶಿಸ್ತು ಉಳಿದವರಿಗೆ ಕಷ್ಟವಾದೀತು. ನೀವು ಹೋದ ಕಡೆ ನಿಮಗೆ ಬೇಕಾದ ಹಾಗೆ ವಾತಾವರಣವನ್ನು ಸೃಷ್ಟಿಸಿಕೊಳ್ಳಿ. ಕೇಳಿ ಬಂದವರಿಗೆ ನೀವು ಇಂದು ಧನ ಸಹಾಯವನ್ನು ಮಾಡುತ್ತೀರಿ. ಭೂಮಿ ಸಂಬಂಧಿತ ಕೃಷಿ ಕೆಲಸಗಳಿಗೆ ಅನುಕೂಲ. ಮಾರಾಟದಲ್ಲಿ ಸ್ಥಿರ ಆದಾಯ. ದಾಂಪತ್ಯದಲ್ಲಿ ಮನದಾಳದ ಮಾತು ಹಂಚಿಕೆ. ಹೆಚ್ಚಿದ ಆದಾಯಕ್ಕೆ ನೀವು ಯೋಚಿಸಿ. ಅಧ್ಯಾತ್ಮದಲ್ಲಿ ನಿಮಗೆ ನಿರಾಸಕ್ತಿ ಉಂಟಾಗಬಹುದು. ಏಕತಾನತೆಯಿಂದ ಹೊರಬರುವಿರಿ.

ಮೀನ ರಾಶಿ:

ಕೃಷಿಯಲ್ಲಿ ಪರಿಶ್ರಮದ ಫಲ ತಡವಾಗಿ ಸಿಗುತ್ತದೆ. ಮಾರಾಟದಲ್ಲಿ ಮಾತಿನ ಜಾಣ್ಮೆ ಅಗತ್ಯ. ದಾಂಪತ್ಯದಲ್ಲಿ ಸಹನೆ ಇರಲಿ. ವಿದ್ಯಾಭ್ಯಾಸದಲ್ಲಿ ಹೊಸ ಉತ್ಸಾಹ. ಮಕ್ಕಳಿಂದ ಸಂತೋಷ. ಆಪಾಯದ ಸೂಚನೆಯನ್ನು ಗಮನಿಸಿಕೊಳ್ಳಿ. ನಿಮ್ಮ ಬಗ್ಗೆ ಹೆಚ್ಚಿನ ವಿಶ್ವಾಸ ಇರಲಿದೆ. ವ್ಯಾಪಾರವನ್ನು ಅಚ್ಚುಕಟ್ಟಾಗಿ ಮುಗಿಸುವ ಕೌಶಲವು ನಿಮ್ಮಲ್ಲಿರುವುದು. ಆಮದು ವ್ಯವಹಾರವು ಸ್ವಲ್ಪ ಲಾಭವನ್ನು ಕೊಡುವುದು. ಉದ್ಯಮಿಗಳ ಭೇಟಿ ಮಾಡಿರಿ. ಭೂಮಿಯ ಖರೀದಿಗೆ ಸೂಕ್ತ ಸಮಯವಿದ್ದು ಇಷ್ಟಪಟ್ಟ ಭೂಮಿಯು ಸಿಗುವುದು. ಸಂಗಾತಿಯ ಮಾತಿನಿಂದ ನೀವು ನೆಮ್ಮದಿಯನ್ನು ಕಳೆದುಕೊಳ್ಳುವಿರಿ. ಮನಸ್ಸಿನ ಚಾಂಚಲ್ಯವನ್ನು ಯೋಗವೇ ಮದ್ದಾಗಲಿದೆ. ಆಸ್ತಿ ವ್ಯವಹಾರ ಮುಂದೂಡಿ. ಅಕಾರಣ ಭಯ. ಸರ್ಕಾರಿ ಉದ್ಯೋಗ ಪ್ರಯತ್ನಗಳಿಗೆ ಸಣ್ಣ ಮುನ್ನಡೆ. ಜಾಣ್ಮೆಯಿಂದ ಸವಾಲನ್ನು ಎದುರಿಸಬೇಕಾಗಬಹುದು. ನೀವು ಸಮಯವನ್ನು ಹೊಂದಿಸಿಕೊಂಡು ಕಾರ್ಯದಿಂದ ಸಲ್ಪ ವಿಶ್ರಾಂತಿಯನ್ನು ಪಡೆಯಬೇಕು.

24 ಡಿಸೆಂಬರ್ 2025ರ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಕಾರ್ಯಕ್ರಮ : ಹೇಮಂತ, ಚಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಮೂಲ, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ಚತುರ್ಥೀ ಸೂರ್ಯ, ನಿತ್ಯನಕ್ಷತ್ರ : ಶ್ರವಣ, ಯೋಗ : ಹರ್ಷಣ – ಕರಣ – 0, ಭದ್ರ – ಕರಣ – 6, 6 01 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:24 – 13:28, ಯಮಗಂಡ ಕಾಲ 08:11 – 09:35, ಗುಳಿಕ ಕಾಲ 10:59 – 12:24

-ಲೋಹಿತ ಹೆಬ್ಬಾರ್ – 8762924271 (What’s app ಮಾತ್ರ)



Source link

Leave a Reply

Your email address will not be published. Required fields are marked *