Horoscope Today 24 December: ಇಂದು ಈ ರಾಶಿಯವರ ಉದ್ಯೋಗದಲ್ಲಿ ವೃದ್ಧಿ

Horoscope Today 24 December: ಇಂದು ಈ ರಾಶಿಯವರ ಉದ್ಯೋಗದಲ್ಲಿ ವೃದ್ಧಿ


ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಸಂಯೋಜನೆ ಡಾ. ಬಸವರಾಜ ಗುರೂಜಿ ಅವರು ಈ ದಿನದ ದ್ವಾದಶ ರಾಶಿಗಳ ಫಲಾಫಲ ಕುರಿತು ಮಾಹಿತಿ ನೀಡಿದ್ದಾರೆ. ಬುಧವಾರದಂದು, ಧನಿಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರವಿದ್ದು, ರವಿ ಧನುಸ್ಸು ರಾಶಿ ಮತ್ತು ಚಂದ್ರ ಮಕರ ರಾಶಿಯಲ್ಲಿ ಸಂಚರಿಸುತ್ತಿದ್ದಾರೆ.

ಪ್ರತಿಯೊಬ್ಬ ರಾಶಿಯವರಿಗೂ ಆರ್ಥಿಕ ಸ್ಥಿತಿ, ಉದ್ಯೋಗ, ಕೌಟುಂಬಿಕ ಸಂಬಂಧಗಳು, ಆರೋಗ್ಯ ಮತ್ತು ಇತರ ಕ್ಷೇತ್ರಗಳಲ್ಲಿನ ಬದಲಾವಣೆಗಳ ಬಗ್ಗೆ ವಿಶ್ಲೇಷಣೆ. ಕೆಲವು ರಾಶಿಗಳಿಗೆ ಆಕಸ್ಮಿಕ ಜಯ, ಧನಾಗಮನ, ವೃತ್ತಿ ಮತ್ತು ವಾಹನ ಯೋಗದಂತಹ ಶುಭಫಲಗಳು ಕಾದಿವೆ. ಆದರೆ, ಕೆಲವು ರಾಶಿಗಳಿಗೆ ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ, ಸಣ್ಣಪುಟ್ಟ ಕೋಪ-ತಾಪಗಳು ಅಥವಾ ಆರೋಗ್ಯ ಸಮಸ್ಯೆಗಳು ಎದುರಾಗಬಹುದು ಎಂದು ಬಸವರಾಜ್ ಗುರೂಜಿ ಹೇಳಿದ್ದಾರೆ.



Source link

Leave a Reply

Your email address will not be published. Required fields are marked *