15 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಎಲ್ಲಿ?

15 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಎಲ್ಲಿ?


ವಿಜಯ ಹಝಾರೆಗೆ ಇಂದಿನಿಂದ ಚಾಲನೆ ದೊರೆಯಲಿದೆ. ಮೊದಲ ದಿನವೇ 32 ತಂಡಗಳು ಕೂಡ ಕಣಕ್ಕಿಳಿಯಲಿವೆ. ಈ ಮೂವತ್ತೆರಡು ತಂಡಗಳಲ್ಲಿ ಎಲ್ಲರ ಕಣ್ಣು ನೆಟ್ಟಿರುವುದು ದೆಹಲಿ ಮತ್ತು ಆಂಧ್ರ ನಡುವಣ ಪಂದ್ಯದ ಮೇಲೆ. ಏಕೆಂದರೆ ಈ ಮ್ಯಾಚ್ ಮೂಲಕ ವಿರಾಟ್ ಕೊಹ್ಲಿ (ವಿರಾಟ್ ಕೊಹ್ಲಿ) ವಿಜಯ ಹಜಾರೆ ಸ್ಪರ್ಧೆಯಲ್ಲಿ ಕಾಣಿಸಿಕೊಂಡಿದ್ದಾರೆ. ಅದು ಕೂಡ ಬರೋಬ್ಬರಿ 15 ವರ್ಷಗಳ ಬಳಿಕ.



Source link

Leave a Reply

Your email address will not be published. Required fields are marked *