Headlines

ಎಲ್ಲರೂ ನಂಗೆ ಅಭಿಮಾನಿಗಳು; ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ

ಎಲ್ಲರೂ ನಂಗೆ ಅಭಿಮಾನಿಗಳು; ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ


ಕನ್ನಡ ಚಿತ್ರರಂಗದಲ್ಲಿ ಫ್ಯಾನ್ ವಾರ್ ಬಗ್ಗೆ ಚರ್ಚೆ ನಡೆಯುತ್ತಿರುವುದು ತಿಳಿದೇ ಇದೆ. ಸುದೀಪ್ ಹಾಗೂ ದರ್ಶನ್ ಅಭಿಮಾನಿಗಳು ಸಾಕಷ್ಟು ಕಿತ್ತಾಡಿಕೊಳ್ಳುತ್ತಿರುವುದನ್ನು ನೋಡಬಹುದೇನೋ. ಈ ಬಗ್ಗೆ ಸಾಧು ಕೋಕಿಲಗೆ ಪ್ರಶ್ನೆ. ಎಲ್ಲಾ ಸ್ಟಾರ್ ಗಳ ಫ್ಯಾನ್ಸ್ ನನಗೆ ಅಭಿಮಾನಿಗಳು. ಹೀಗಾಗಿ, ನಾನು ಈ ಬಗ್ಗೆ ಮಾತನಾಡುವುದೇ ಇಲ್ಲ ಸಾಧು. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *