Headlines

Gold Rate Today Bangalore: ಬೆಳ್ಳಿ ಬೆಲೆ ಮತ್ತೆ ಹೊಸ ದಾಖಲೆ; ಚಿನ್ನವೂ ದುಬಾರಿ

Gold Rate Today Bangalore: ಬೆಳ್ಳಿ ಬೆಲೆ ಮತ್ತೆ ಹೊಸ ದಾಖಲೆ; ಚಿನ್ನವೂ ದುಬಾರಿ


ಬೆಂಗಳೂರು, ಡಿಸೆಂಬರ್ 24: ಬೆಳ್ಳಿ ಬೆಲೆಯ ದಾಖಲೆ ಓಟ ಮುಂದುವರಿದಿದೆ. ಇಂದು ಬುಧವಾರ ಚಿನ್ನ ಮತ್ತು ಬೆಳ್ಳಿ, ಈ ಎರಡೂ ಲೋಹಗಳ ಬೆಲೆ ಹೆಚ್ಚಾಗಿದೆ. ಚಿನ್ನದ ಬೆಲೆ (ಚಿನ್ನದ ದರ) ಗ್ರಾಮಕ್ಕೆ 30 ರೂ ಸಾಧಾರಣ ಏರಿಕೆ ಕಂಡರೆ, ಬೆಳ್ಳಿ ಬೆಲೆ 10 ರೂ ಜಂಪ್ ಪಡೆದಿದೆ. ಚಿನ್ನಾಭರಣ ಬೆಳ್ಳಿಗೆ ಬೇಡಿಕೆ ದಿನೇ ಹೆಚ್ಚಾಗುತ್ತಿದೆ. ಬೆಳ್ಳಿ ಬೆಲೆ ಮತ್ತೆ ಹೊಸ ದಾಖಲೆ ಪಡೆದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,27,350 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,38,930 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 23,300 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,27,350 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 23,300 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 24,400 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಡಿಸೆಂಬರ್ 24ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,893 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,735 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,420 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 233 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,893 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,735 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 233 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 12,735 ರೂ
  • ಬೆಲೆ: 12,800 ರೂ
  • ಮುಂಬೈ: 12,735 ರೂ
  • ದೆಹಲಿ: 12,750 ರೂ
  • ಕೋಲ್ಕತಾ: 12,735 ರೂ
  • ಕೇರಳ: 12,735 ರೂ
  • ಅಹ್ಮದಾಬಾದ್: 12,740 ರೂ
  • ಜೈಪುರ: 12,750 ರೂ
  • ಲಕ್ನೋ: 12,750 ರೂ
  • ಭುವನೇಶ್ವರ್: 12,735 ರೂ

ಇದನ್ನೂ ಓದಿ: ಅಂತಿಮ ಡೆಡ್ಲೈನ್; ಆಧಾರ್‌ಗೆ ಲಿಂಕ್ ಆಗದ ಪ್ಯಾನ್ ಜನವರಿ 1 ರಿಂದ ಡೆಡ್; ಹಣಕಾಸು ತೊಂದರೆಯಾಗಬಹುದೇ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 573 ರಿಂಗಿಟ್ (12,700 ರೂಪಾಯಿ)
  • ದುಬೈ: 496.25 ಡಿರಾಮ್ (12,129 ರೂಪಾಯಿ)
  • ಅಮೆರಿಕ: 138.50 ಡಾಲರ್ (12,433 ರೂಪಾಯಿ)
  • ಸಿಂಗಾಪುರ: 179.90 ಸಿಂಗಾಪುರ ಡಾಲರ್ (12,590 ರೂಪಾಯಿ)
  • ಕತಾರ್: 494 ಕತಾರಿ ರಿಯಾಲ್ (12,166 ರೂ)
  • ಸೌದಿ ಅರೇಬಿಯಾ: 504 ಸೌದಿ ರಿಯಾಲ್ (12,062 ರೂಪಾಯಿ)
  • ಓಮನ್: 52.85 ಒಮಾನಿ ರಿಯಾಲ್ (12,323 ರೂಪಾಯಿ)
  • ಕುವೇತ್: 40.64 ಕುವೇತಿ ದಿನಾರ್ (11,880 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 233 ರೂ
  • ಬೆಲೆ: 244 ರೂ
  • ಮುಂಬೈ: 233 ರೂ
  • ದೆಹಲಿ: 233 ರೂ
  • ಕೋಲ್ಕತಾ: 233 ರೂ
  • ಕೇರಳ: 244 ರೂ
  • ಅಹ್ಮದಾಬಾದ್: 233 ರೂ
  • ಜೈಪುರ: 233 ರೂ
  • ಲಕ್ನೋ: 233 ರೂ
  • ಭುವನೇಶ್ವರ್: 244 ರೂ
  • ಪುಣೆ: 233

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *