ಬಿಕ್ಲು ಶಿವ ಕೊಲೆ ಕೇಸ್​​ನಲ್ಲಿ BJP ಶಾಸಕ  ಭೈರತಿ ಬಸವರಾಜ್​​ಗೆ ಮತ್ತಷ್ಟು ಸಂಕಷ್ಟ?

ಬಿಕ್ಲು ಶಿವ ಕೊಲೆ ಕೇಸ್​​ನಲ್ಲಿ BJP ಶಾಸಕ  ಭೈರತಿ ಬಸವರಾಜ್​​ಗೆ ಮತ್ತಷ್ಟು ಸಂಕಷ್ಟ?


ಬೆಂಗಳೂರು, ಡಿಸೆಂಬರ್ 24: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಭೈರತಿ ಬಸವರಾಜ್ ಸೇರಿ ಉಳಿದ ಆರೋಪಿಗಳಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಕೋಕಾ ಕಾಯ್ದೆಯನ್ನು ತಿರಸ್ಕರಿಸಿದ ಆದೇಶವನ್ನು ಪ್ರಶ್ನಿಸಿ ಪ್ರಸ್ತಾವನೆ ಮೊರೆ ಅರ್ಜಿ ಸಲ್ಲಿಸಿದ ಮನವಿಗೆ ಗೃಹ ಇಲಾಖೆ ಹಸಿರು ನಿಶಾನೆ ತೋರಿದೆ. ಒಂದು ವೇಳೆ ಈ ಪ್ರಕರಣದಲ್ಲಿ ಕೋಕಾ ಕಾಯ್ದೆ ಅನ್ವಯಿಸುತ್ತದೆ ಎಂದು ತೀರ್ಪು ನೀಡಿದರೆ, ಭೈರತಿ ಬಸವರಾಜ್ ಸೇರಿದಂತೆ ಇತರ ಆರೋಪಿಗಳಿಗೆ ಮತ್ತಷ್ಟು ಸಂಕಷ್ಟ ಕಟ್ಟಿಟ್ಟ ಬುತ್ತಿ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *