ಯುದ್ಧಕ್ಕೆ ಸಿದ್ಧ ಎಂದ ಸುದೀಪ್ ಮಾತಿಗೆ ಅರ್ಜುನ್ ಜನ್ಯ ಮೊದಲ ರಿಯಾಕ್ಷನ್

ಯುದ್ಧಕ್ಕೆ ಸಿದ್ಧ ಎಂದ ಸುದೀಪ್ ಮಾತಿಗೆ ಅರ್ಜುನ್ ಜನ್ಯ ಮೊದಲ ರಿಯಾಕ್ಷನ್


ನಟ ಕಿಚ್ಚ ಸುದೀಪ್ (ಕಿಚ್ಚ ಸುದೀಪ್) ಅವರು ಹುಬ್ಬಳ್ಳಿಯಲ್ಲಿ ನಡೆದ ‘ಮಾರ್ಕ್’ ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ‘ಮಾತಿಗೆ ಬದ್ಧ, ಯುದ್ಧಕ್ಕೆ ಸಿದ್ಧ’ ಎಂದು ಹೇಳಿದ್ದರು. ಹಾಗಾದರೆ ಅವರು ಆ ಮಾತು ಹೇಳಿದ್ದು ಯಾರಿಗೆ ಎಂಬ ಪ್ರಶ್ನೆ ಜನರಲ್ಲಿ ಮೂಡಿತ್ತು. ‘ಮಾರ್ಕ್’ ತೆರೆಕಾಣುತ್ತಿರುವ ದಿನವೇ (ಡಿಸೆಂಬರ್ 25) ಅರ್ಜುನ್ ಜನ್ಯ ನಿರ್ದೇಶನದ ’45’ ಸಿನಿಮಾ ರಿಲೀಸ್ ಆಗುತ್ತಿದೆ. ಈ ಬಗ್ಗೆ ಅರ್ಜುನ್ ಜನ್ಯ (ಅರ್ಜುನ್ ಜನ್ಯ) ಅವರು ಟಿವಿ9 ಜೊತೆ ಮಾತನಾಡಿ ಪ್ರತಿಕ್ರಿಯೆ ನೀಡಿದರು. ‘ಪೈರಸಿಗೋಸ್ಕರ ತಾವು ಆ ರೀತಿ ಹೇಳಿಕೆ ನೀಡಿರುವುದು’ ಎಂದು ಸುದೀಪ್ ಸರ್ ಹೇಳಿದ್ದಾರೆ. ಶಿವಣ್ಣ, ಉಪೇಂದ್ರ, ರಾಜ್ ಬಿ. ಶೆಟ್ಟಿ ಅವರ ಸುದೀಪ್ ಸರ್ ಎಂದರೆ ಬಹಳ ಪ್ರೀತಿಗೂ ಇದೆ. ಇವರೆಲ್ಲರ ಬಗ್ಗೆ ಸುದೀಪ್ ಅವರಿಗೂ ಬಹಳ ಅಭಿಮಾನ ಇದೆ. ಜನರು ಬೇರೆ ಅಂದುಕೊಂಡಿರಬಹುದು. ಆದರೆ ಈಗ ಸ್ಪಷ್ಟನೆ ಸಿಕ್ಕಿದೆ’ ಎಂದು ಅರ್ಜುನ್ ಜನ್ಯ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *