’45’ ಸಿನಿಮಾದಲ್ಲಿ ಶಿವರಾಜ್ ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟಿಸಿದ್ದಾರೆ.’ಮಾರ್ಕ್’ ಸಿನಿಮಾದಲ್ಲಿ ಸುದೀಪ್ ನಟಿಸಿದ್ದಾರೆ. ಈ ಎರಡೂ ಚಿತ್ರಗಳು ಇಂದು ರಿಲೀಸ್ ಆಗಿದೆ. ಈ ಸಿನಿಮಾದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದ ಬಗ್ಗೆ ಫ್ಯಾನ್ಸ್ ವಿಮರ್ಶೆ ಏನು? ಸಿನಿಮಾ ನೋಡಿದವರು ಯಾವ ರೀತಿ ಇದ್ದಾರೆ ಬಗ್ಗೆ ಇಲ್ಲಿದೆ ವಿವರ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.