ಲಿಸ್ಟ್ ಎ ಕ್ರಿಕೆಟ್‌ನಲ್ಲಿ 40ಕ್ಕಿಂತ ಕಡಿಮೆ ಸಮಯದಲ್ಲಿ ಭಾರತದ ನಾಲ್ವರು ಶತಕ ಸಿಡಿಸಿದ್ದಾರೆ. ಈ ನಾಲ್ವರಲ್ಲಿ ಮೂವರು ಒಂದೇ ದಿನ ಈ ಸಾಧನೆ ಮಾಡಿರುವುದು ವಿಶೇಷ. ಅದು ಕೂಡ ಡಿಸೆಂಬರ್ 24 ರ ಮಧ್ಯಾಹ್ನದೊಳಗೆ ಈ ವಿಸ್ಫೋಟಕ ಸೆಂಚುರಿಗಳು ಮೂಡಿಬಂದಿರುವುದು ಮತ್ತೊಂದು ವಿಶೇಷ.