Headlines

Soaking Rice: ಅನ್ನ ಮಾಡುವ ಮುನ್ನ ಅಕ್ಕಿಯನ್ನು ನೆನೆಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? | Benefits Of Soaking Rice Before Cooking

ಅಕ್ಕಿಯನ್ನು ನೀರಿನಲ್ಲಿ ನೆನೆಸಿದಾಗ ಅದರಲ್ಲಿರುವ ಫೈಟಿಕ್ ಆಮ್ಲದ ಮಟ್ಟ ಕಡಿಮೆಯಾಗುತ್ತದೆ. ಈ ಆಮ್ಲವು ದೇಹಕ್ಕೆ ಬೇಕಾದ ಕಬ್ಬಿಣ, ಕ್ಯಾಲ್ಸಿಯಂ, ಜಿಂಕ್‌ನಂತಹ ಖನಿಜಗಳನ್ನು ಹೀರಿಕೊಳ್ಳುವುದನ್ನು ತಡೆಯುತ್ತದೆ. ನೆನೆಸುವುದರಿಂದ ಈ ಅಡಚಣೆ ಕಡಿಮೆಯಾಗಿ, ದೇಹವು ಖನಿಜಗಳನ್ನು ಸುಲಭವಾಗಿ ಹೀರಿಕೊಳ್ಳುತ್ತದೆ. ಇದು ಮಕ್ಕಳು, ಮಹಿಳೆಯರು ಮತ್ತು ವೃದ್ಧರಿಗೆ ಹೆಚ್ಚು ಪ್ರಯೋಜನಕಾರಿ. ಮೂಳೆಗಳ ಬಲ ಹೆಚ್ಚುತ್ತದೆ, ರಕ್ತಹೀನತೆ ಕಡಿಮೆಯಾಗುತ್ತದೆ. ನೆನೆಸಿದ ಅಕ್ಕಿ ಜೀರ್ಣಕ್ರಿಯೆಗೆ ಸುಲಭವಾಗುತ್ತದೆ. ಹೊಟ್ಟೆ ಉರಿ, ಗ್ಯಾಸ್, ಅಜೀರ್ಣ ಸಮಸ್ಯೆ ಇರುವವರಿಗೆ ಇದು ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ.

Source link

Leave a Reply

Your email address will not be published. Required fields are marked *