Headlines

Gold Rate Today Bangalore: 14,000 ರೂ ಗಡಿ ದಾಟಿದ ಚಿನ್ನದ ಬೆಲೆ

Gold Rate Today Bangalore: 14,000 ರೂ ಗಡಿ ದಾಟಿದ ಚಿನ್ನದ ಬೆಲೆ


ಬೆಂಗಳೂರು, ಡಿಸೆಂಬರ್ 26: ಸತತವಾಗಿ ಏರುತ್ತಿರುವ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಹೊಸ ಮೈಲಿಗಲ್ಲು ಮುಟ್ಟಿವೆ. ಚಿನ್ನದ ಬೆಲೆ (ಅಪರಂಜಿ) ಗ್ರಾಮಕ್ಕೆ 14,000 ರೂ ಗಡಿ ದಾಟಿದೆ. ಬೆಳ್ಳಿ ಬೆಲೆ (ಬೆಳ್ಳಿ ದರ240 ರೂ ಗಡಿ ಮುಟ್ಟಿದೆ. ಆಭರಣ ಚಿನ್ನದ ಬೆಲೆ 13,000 ರೂ ಗಡಿ ಸಮೀಪಕ್ಕೆ ಹೋಗಿದೆ. ನಿನ್ನೆ ಮತ್ತು ಮೊನ್ನೆ ತಲಾ 30 ರೂ ಹೆಚ್ಚಿದ್ದ ಚಿನ್ನದ ಬೆಲೆ ಇವತ್ತು ಒಂದೇ ದಿನದಲ್ಲಿ 70 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,27,650 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,39,250 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 23,400 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,27,650 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 23,400 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 24,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಡಿಸೆಂಬರ್ 26ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,002 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,835 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,502 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,002 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,835 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 12,835 ರೂ
  • ಬೆಲೆ: 12,890 ರೂ
  • ಮುಂಬೈ: 12,835 ರೂ
  • ದೆಹಲಿ: 12,850 ರೂ
  • ಕೋಲ್ಕತಾ: 12,835 ರೂ
  • ಕೇರಳ: 12,835 ರೂ
  • ಅಹ್ಮದಾಬಾದ್: 12,840 ರೂ
  • ಜೈಪುರ: 12,850 ರೂ
  • ಲಕ್ನೋ: 12,850 ರೂ
  • ಭುವನೇಶ್ವರ್: 12,835 ರೂ

ಇದನ್ನೂ ಓದಿ: ಕರ್ನಾಟಕದ ವಿವಿಧ ಬ್ಯಾಂಕುಗಳಲ್ಲಿ ಕ್ಲೀಮ್ ಆಗದೇ ಉಳಿದಿರುವ ಹಣ ಎಷ್ಟು ಗೊತ್ತಾ? ಅನ್ಕ್ಲೇಮ್ಡ್ ಡೆಪಾಸಿಟ್ ಮರಳಿ ಪಡೆಯುವುದು ಹೇಗೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 573 ರಿಂಗಿಟ್ (12,744 ರೂಪಾಯಿ)
  • ದುಬೈ: 499.75 ಡಿರಾಮ್ (12,223 ರೂಪಾಯಿ)
  • ಅಮೆರಿಕ: 139.50 ಡಾಲರ್ (12,531 ರೂಪಾಯಿ)
  • ಸಿಂಗಾಪುರ: 180.30 ಸಿಂಗಾಪುರ ಡಾಲರ್ (12,609 ರೂಪಾಯಿ)
  • ಕತಾರ್: 497.50 ಕತಾರಿ ರಿಯಾಲ್ (12,274 ರೂ)
  • ಸೌದಿ ಅರೇಬಿಯಾ: 507 ಸೌದಿ ರಿಯಾಲ್ (12,143 ರುಪಾಯಿ)
  • ಓಮನ್: 53 ಒಮಾನಿ ರಿಯಾಲ್ (12,374 ರೂಪಾಯಿ)
  • ಕುವೇತ್: 40.65 ಕುವೇತಿ ದಿನಾರ್ (11,887 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 240 ರೂ
  • ಬೆಲೆ: 254 ರೂ
  • ಮುಂಬೈ: 240 ರೂ
  • ದೆಹಲಿ: 240 ರೂ
  • ಕೋಲ್ಕತಾ: 240 ರೂ
  • ಕೇರಳ: 254 ರೂ
  • ಅಹ್ಮದಾಬಾದ್: 240 ರೂ
  • ಜೈಪುರ: 240 ರೂ
  • ಲಕ್ನೋ: 240 ರೂ
  • ಭುವನೇಶ್ವರ್: 254 ರೂ
  • ಪುಣೆ: 240

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *