ಶ್ರೀಲಂಕಾ ಮಹಿಳಾ ತಂಡದ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು ಭಾರತ ಮಹಿಳಾ ತಂಡ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಕ್ರಮವಾಗಿ 8 ಮತ್ತು 7 ಪಂದ್ಯಗಳ ಜಯ ಸಾಧಿಸಿದ ಟೀಮ್ ಇಂಡಿಯಾ ಮೂರನೇ ಮ್ಯಾಚ್ನಲ್ಲಿ 8 ಪಂದ್ಯಗಳ ಗೆಲುವು ದಾಖಲಿಸಿದೆ.