ಮುನಿಕಾಂತ್, ರಾಧಾ ರವಿ ಇನ್ನೂ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ‘ಮಿಡ್ಲ್ ಕ್ಲಾಸ್’ ಸಿನಿಮಾ ಈ ವಾರ ಒಟಿಗೆ ಬಂದಿದೆ. ಮಧ್ಯಮವರ್ಗಗಳ ಬದುಕು, ಬವಣೆಗಳನ್ನು ಹಾಸ್ಯಪ್ರಧಾನವಾಗಿ ಸಿನಿಮಾದಲ್ಲಿ ತೋರಿಸಲಾಗಿದೆ. ಸಿನಿಮಾವನ್ನು ಜೀ5ನಲ್ಲಿ ವೀಕ್ಷಿಸಲಾಗಿದೆ.